ಪುತ್ತೂರಿನಲ್ಲಿ ಕಂಪ್ಯೂಟರ್ ಆಪರೇಟರ್ ಉದ್ಯೋಗಾವಕಾಶ – ವೃತ್ತಿ ನ್ಯೂಸ್.

ಶೇರ್ ಮಾಡಿ

ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹೆಸರಾಂತ ಪ್ರಿಂಟಿಂಗ್ ಪ್ರೆಸ್ ಒಂದಕ್ಕೆ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ನುಡಿ ,ಪೇಜ್ ಮೇಕರ್, ಫೋಟೋಶಾಪ್ ಮತ್ತು ಕೊರೆಲ್‌ಡ್ರಾ ಕಲಿತಿರುವ ಹೊಸಬರು ಅಥವಾ ಅನುಭವಿ ಅಭ್ಯರ್ಥಿಗಳು ಬೇಕಾಗಿದ್ದಾರೆ.

ಜಾಹೀರಾತು

ಆಸಕ್ತ ಅಭ್ಯರ್ಥಿಗಳು ದಿನಾಂಕ 25-08-2023 ರ ಮೊದಲು ಕರೆ ಮಾಡಿ ನೇರ ಸಂದರ್ಶನಕ್ಕೆ ಹಾಜರಾಗಬೇಕಾಗಿ ಪ್ರಕಟಿಸಿದೆ. ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ : 9448450672

ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು.

ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

ಜಾಹೀರಾತು

Related posts