ಅಮುಲ್ ನೇಮಕಾತಿ 2023: ವಿಶ್ವದ ಅತಿದೊಡ್ಡ ಹಾಲು ಸಹಕಾರಿ ಸಂಸ್ಥೆಗೆ ಪ್ರವೇಶಿಸಲು ಸುವರ್ಣ ಅವಕಾಶ. ಇದೀಗ ಕರ್ನಾಟಕದಲ್ಲಿ ಅಗತ್ಯ ಇರುವ ಸೇಲ್ಸ್ ಇಂಚಾರ್ಜ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
Advertisement
ಹುದ್ದೆಗಳ ವಿವರ ಈ ರೀತಿ ಇದೆ.
TERRITORY SALES INCHARGES.
Qualification: Graduate/Post graduate in any discipline.
ನೆನಪಿಡಿ:- 14 ಆಗಸ್ಟ್ 2023 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭಗೊಂಡಿದ್ದು ಕೂಡಲೇ ಅರ್ಜಿ ಸಲ್ಲಿಸಿ.
Advertisement
ಹುದ್ದೆಗಳ ಸಂಪೂರ್ಣ ವಿವರಗಳ ನೋಟಿಫಿಕೇಶನ್ ಓದಲು ಇಲ್ಲಿ ಕ್ಲಿಕ್ ಮಾಡಿ.
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ.
ಅಮುಲ್ ಅಧಿಕೃತ ವೆಬ್‌ಸೈಟ್ ಇಲ್ಲಿ ಕ್ಲಿಕ್ ಮಾಡಿ.
ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು.
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.