ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 6160 ಅಪ್ರೆಂಟಿಸ್ ಹುದ್ದೆಗಳಿಗೆ
ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ವಿದ್ಯಾರ್ಹತೆ :-
ಯಾವುದೇ ಪದವಿ ಅಭ್ಯರ್ಥಿಗಳು ಎಸ್‌ಬಿಐ ಅಪ್ರೆಂಟಿಸ್‌ಷಿಪ್ ರಿಕ್ರೂಟ್‌ಮೆಂಟ್ 2023ಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ ವಿವರ ಈ ರೀತಿ ಇದೆ.
ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ. ಈ
ಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
Advertisement

ಅರ್ಜಿ ಶುಲ್ಕದ ವಿವರ ಈ ರೀತಿ ಇದೆ:-
ಎಸ್‌ಸಿ , ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕರೂ.0/- .
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 300/-
ಸ್ಟೈಪೆಂಡ್/ಬೆನಿಫಿಟ್ ವಿವರ ಈ ರೀತಿ ಇದೆ. :-
ತಿಂಗಳಿಗೆ ರೂ.15000/- ಸ್ಟೈಫಂಡ್.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ.
ಆನ್‌ಲೈನ್ ಲಿಖಿತ ಪರೀಕ್ಷೆಯ ವಸ್ತುನಿಷ್ಠ ಪ್ರಕಾರ ಈ ಕೆಳಗಿನಂತಿರುತ್ತದೆ:-
. Quantitative Aptitude
. Reasoning Ability & Computer Aptitude
. General/Financial Awareness
. General English
Advertisement

ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು:-
ಮಂಗಳೂರು , ಬೆಂಗಳೂರು, ಬೆಳಗಾವಿ , ಕಲಬುರಗಿ (ಗುಲ್ಬರ್ಗ), ಹುಬ್ಬಳ್ಳಿ- ಧಾರವಾಡ, ಮೈಸೂರು (ಮೈಸೂರು),ಶಿವಮೊಗ್ಗ , ಉಡುಪಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 21, 2023
ಲಿಖಿತ ಪರೀಕ್ಷೆ ದಿನಾಂಕ: ಅಕ್ಟೋಬರ್/ ನವೆಂಬರ್ 2023
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಸಂಪೂರ್ಣ ವಿವರ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

