NABARD Recruitment: ನಬಾರ್ಡ್ ಅಸಿಸ್ಟಂಟ್ ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೃತ್ತಿ ನ್ಯೂಸ್.

ಶೇರ್ ಮಾಡಿ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ (NABARD) ಖಾಲಿ ಇರುವ 150 ಗ್ರೇಡ್‌ ಎ ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.

ವಿದ್ಯಾರ್ಹತೆ ವಿವರ ಈ ರೀತಿ ಇದೆ :-
ಪದವಿ, ಸ್ನಾತಕೋತ್ತರ ಪದವಿ ಪಾಸ್.
ಕನಿಷ್ಠ ಶೇಕಡ 60 ಅಂಕಗಳೊಂದಿಗೆ ಡಿಗ್ರಿ ಪಾಸ್‌ ಮಾಡಿರಬೇಕು.
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇಕಡ.55 ಅಂಕಗಳೊಂದಿಗೆ ಪಾಸ್‌ ಮಾಡಿರಬೇಕು.

Advertisement

ವಯೋಮಿತಿ ವಿವರ ಈ ರೀತಿ ಇದೆ:-
ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ. ಈ
ಹುದ್ದೆಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕದ ವಿವರ ಈ ರೀತಿ ಇದೆ:-
ಎಸ್‌ಸಿ , ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕರೂ.150/- .
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 800/-.

ವೇತನ ಶ್ರೇಣಿ:-
ರೂ.28,150-55,600/-

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ.

Advertisement
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ IRCMD Education Center Puttur ಗೆ ಭೇಟಿ ಕೊಡಿ. (Karnataka Educational Award winning Institute)

ಆನ್‌ಲೈನ್ ಲಿಖಿತ ಪರೀಕ್ಷೆಯ ವಸ್ತುನಿಷ್ಠ ಪ್ರಕಾರ ಈ ಕೆಳಗಿನಂತಿರುತ್ತದೆ:-
Test of Reasoning
Quantitative Aptitude
English Language
Computer Knowledge
Decision Making
General Awareness
Eco & Soc. Issues (with focus on Rural India)
Agriculture & Rural Development with Emphasis on Rural India

ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು:-
ಮಂಗಳೂರು , ಬೆಂಗಳೂರು, ಬೆಳಗಾವಿ , ಕಲಬುರಗಿ (ಗುಲ್ಬರ್ಗ), ಹುಬ್ಬಳ್ಳಿ- ಧಾರವಾಡ, ಮೈಸೂರು (ಮೈಸೂರು),ಶಿವಮೊಗ್ಗ , ಉಡುಪಿ.

ನಿರಂತರ ಉದ್ಯೋಗ ಮತ್ತು ಶಿಕ್ಷಣ ಮಾಹಿತಿಗಾಗಿ ವೃತ್ತಿ ನ್ಯೂಸ್ ವಾಟ್ಸಪ್ಪ್ ಗ್ರೂಪಿಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್‌ 23, 2023.

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

Related posts