600 ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

IDBI Junior Assistant Manager: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್. ಇಂಡಸ್ಟ್ರಿಯಲ್ ಡೆವಲಪ್ಮೆಂಟ್‌ ಬ್ಯಾಂಕ್ ಆಫ್‌ ಇಂಡಿಯಾವು ಜೂನಿಯರ್ ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್‌.
ಹುದ್ದೆಗಳ ಸಂಖ್ಯೆ : 600
.

Advertisement

ವಿದ್ಯಾರ್ಹತೆ ವಿವರ ಈ ರೀತಿ ಇದೆ :-
ಈ ಹುದ್ದೆಗಳಿಗೆ ಯಾವುದೇ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಕಲಾ, ವಾಣಿಜ್ಯ, ಸೈನ್ಸ್‌, ಇಂಜಿನಿಯರಿಂಗ್‌ ಪದವಿ ಪಾಸ್‌ ಮಾಡಿದವರು ಯಾರು ಬೇಕಾದರೂ ಅಪ್ಲಿಕೇಶನ್‌ ಹಾಕಬಹುದು.

ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ
.

ಅರ್ಜಿ ಶುಲ್ಕದ ವಿವರ ಈ ರೀತಿ ಇದೆ:-
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.200/-
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 1000/-.

Advertisement

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯಲಿದೆ.
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ IRCMD Education Center Puttur ಗೆ ಭೇಟಿ ಕೊಡಿ. (Karnataka Educational Award winning Institute)

ಆನ್‌ಲೈನ್ ಲಿಖಿತ ಪರೀಕ್ಷೆಯ ವಸ್ತುನಿಷ್ಠ ಪ್ರಕಾರ ಈ ಕೆಳಗಿನಂತಿರುತ್ತದೆ:-
Quantitative Aptitude
Logical Reasoning, Data Analysis & Interpretation
General/Economy/Banking Awareness
English Language

ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು:-
ಮಂಗಳೂರು , ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ, ಉಡುಪಿ, ಧಾರವಾಡ, ಗುಲ್ಬರ್ಗ, ಹಾಸನ.

ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: September 30, 2023
ಆನ್‌ಲೈನ್‌ ಪ್ರಿಲಿಮ್ಸ್‌ ಪರೀಕ್ಷೆ ದಿನಾಂಕ : October 2023

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ. Download Notification

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
Apply Online

ನಿಮ್ಮ ಜವಾಬ್ದಾರಿಗಳು: –
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

Related posts