BOB BC Supervisor : ಬ್ಯಾಂಕ್ ಆಫ್ ಬರೋಡ (BOB) ಇದೀಗ ಬಿಸಿನೆಸ್ ಕರೆಸ್ಪಾಂಡೆಂಟ್ ಸೂಪರ್ವೈಸರ್ (Business Correspondent Supervisors) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link: CLICK HERE
Vritti News (JOB NEWS) channel on WhatsApp: CLICK HERE
Advertisement
ಹುದ್ದೆಯ ಹೆಸರು : Business Correspondent Supervisors on contractual basis.
ಉದ್ಯೋಗ ಸ್ಥಳ: ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು. ಈ ಭಾಗದಲ್ಲಿ ಉದ್ಯೋಗ ಹುದುಕುತ್ತಿರುವವರಿಗೆ ಇದು ಸಹಾಯಕ ಆಗಬಹುದಾಗಿದೆ.
ವಿದ್ಯಾರ್ಹತೆ ವಿವರ ಈ ರೀತಿ ಇದೆ :-
ಈ ಹುದ್ದೆಗಳಿಗೆ ಯಾವುದೇ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಕಲಾ, ವಾಣಿಜ್ಯ, ಸೈನ್ಸ್, ಇಂಜಿನಿಯರಿಂಗ್ ಪದವಿ ಪಾಸ್ ಮಾಡಿದವರು ಯಾರು ಬೇಕಾದರೂ ಅಪ್ಲಿಕೇಶನ್ ಹಾಕಬಹುದು.
ವೇತನ ಶ್ರೇಣಿ:-
₹.10000 ರಿಂದ 15000 ವರೆಗೆ.
ವಯೋಮಿತಿ ವಿವರ ಈ ರೀತಿ ಇದೆ:-
ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 65 ವರ್ಷ.
ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ ಪರಿಶೀಲಿಸಿ ಅರ್ಜಿ ಸಲ್ಲಿಸಿ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸಂದರ್ಶನ ಆಧಾರದಲ್ಲಿ ನಡೆಯಲಿದೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ 10-ಅಕ್ಟೋಬರ್-2023 ರ ಮೊದಲು ಈ ಕೆಳಗಿನ ವಿಳಾಸಕ್ಕೆ ತಲುಪಬೇಕು.
Regional Manager,
Bank of Baroda,
Regional Office-Hassan,
No. 208, 1st Floor, Santhepet,
Behind APMC Yard,
BM Road, Hassan – 573201,
Karnataka
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ:- NOTIFICATION
ಅರ್ಜಿ ನಮೂನೆಗಳನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLICATION
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.