ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಗುಡ್ ನ್ಯೂಸ್‌! ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಲಿಖಿತ ಪರೀಕ್ಷೆ ಇರುವುದಿಲ್ಲ, 10th ವಿದ್ಯಾರ್ಹತೆ, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

KFD Forest Watcher Jobs: ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಗುಡ್ ನ್ಯೂಸ್‌. ಕರ್ನಾಟಕ ಫಾರೆಸ್ಟ್ ಡಿಪಾರ್ಟ್‌ಮೆಂಟ್‌ ಅರಣ್ಯ ವೀಕ್ಷಕರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. . ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

WhatsApp group link:

Vritti News (JOB NEWS) channel on WhatsApp:

310 ಅರಣ್ಯ ವೀಕ್ಷಕ ಹುದ್ದೆಗಳನ್ನು ಪ್ರಸಕ್ತ ಸಾಲಿನಲ್ಲಿ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ವೃತ್ತವಾರು ಹುದ್ದೆಗಳ ಮಾಹಿತಿಗಳನ್ನು ತಿಳಿದು, ಆಸಕ್ತರು ಹುದ್ದೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ.

Advertisement

ಹುದ್ದೆ ಹೆಸರು : ಅರಣ್ಯ ವೀಕ್ಷಕರು
ಹುದ್ದೆಗಳ ಸಂಖ್ಯೆ : 310 (Forest Watcher)
ವಿದ್ಯಾರ್ಹತೆ : 10th ಪಾಸ್.

ಅರಣ್ಯ ವೃತ್ತವಾರು ಹುದ್ದೆಗಳ ವಿವರ (ಒಟ್ಟು : 310):-
ಮಂಗಳೂರು ವೃತ್ತ: 20
ಕೊಡಗು ವೃತ್ತ: 16
ಬೆಂಗಳೂರು ವೃತ್ತ : 33
ಚಿಕ್ಕಮಗಳೂರು ವೃತ್ತ: 25
ಹಾಸನ ವೃತ್ತ: 20
ಮೈಸೂರು ವೃತ್ತ: 32
ಶಿವಮೊಗ್ಗ ವೃತ್ತ: 30
ಬೆಳಗಾವಿ ವೃತ್ತ : 20
ಬಳ್ಳಾರಿ ವೃತ್ತ: 20
ಚಾಮರಾಜನಗರ ವೃತ್ತ: 32
ಧಾರವಾಡ ವೃತ್ತ: 7
ಕೆನರಾ ವೃತ್ತ: 32
ಕಲಬುರ್ಗಿ ವೃತ್ತ: 23

ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಹಾಕಲು ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ, ಇತರೆ ಹಿಂದುಳಿದ ವರ್ಗದವರಿಗೆ 32 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ ಅಭ್ಯರ್ಥಿಗಳಿಗೆ 33 ವರ್ಷ ಗರಿಷ್ಠ ವಯಸ್ಸಿನ ಮಿತಿ ನಿಗಧಿಪಡಿಸಲಾಗಿದೆ.

ವೇತನ ಶ್ರೇಣಿ:-
₹.18,600 ರಿಂದ 32,600 ವರೆಗೆ.

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಯಾವುದೇ ಪರೀಕ್ಷೆ ಇರುವುದಿಲ್ಲ. ಕೇವಲ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ದೈಹಿಕ ಸಹಿಷ್ಣುತೆ, ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ನೀವು ಸರ್ಕಾರಿ ಹುದ್ದೆಯ ಆಕಾಂಕ್ಷಿಗಳಾಗಿದ್ದಲ್ಲಿ ಮಿಸ್‌ ಮಾಡದೇ ಅರ್ಜಿ ಹಾಕಿರಿ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26-10-2023

ಅರ್ಜಿ ಶುಲ್ಕ ಈ ಕೆಳಗಿನಂತೆ ನಿಗಧಿಪಡಿಸಲಾಗಿದೆ:-
ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 (20 ರೂ ಸೇವಾ ಶುಲ್ಕ).
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.100 (20 ರೂ ಸೇವಾ ಶುಲ್ಕ).

ಆನ್‌ಲೈನ್‌ ಅಪ್ಲಿಕೇಶನ್ ಸಲ್ಲಿಸಲು ಬೇಕಾದ ದಾಖಲೆ:-
i) ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
ii) ಆಧಾರ್ ಕಾರ್ಡ್‌
iii) ಜಾತಿ ಮತ್ತು ಆದಾಯ ಪ್ರಮಾಣ ಪತ್ರ
iv) ಇ-ಮೇಲ್‌ ವಿಳಾಸ
v) ಮೊಬೈಲ್ ನಂಬರ್
vi) ಇತರೆ ಮಾಹಿತಿಗಳು

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION.

ಆನ್‌ಲೈನ್‌ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:-
APPLICATION.

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

Related posts