ಖಾಸಗಿ ಉದ್ಯೋಗ ಮಾಹಿತಿ: ಪಿಯುಸಿ ಅಥವಾ ಡಿಗ್ರಿ ಮಾಡಿದವರು ಇಂದೇ ಅರ್ಜಿ ಸಲ್ಲಿಸಿ. ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

Private Jobs: ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್.ದಕ್ಷಿಣ ಕನ್ನಡ ಜಿಲ್ಲೆಯ 2 ಸಂಸ್ಥೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬೇಕಾಗಿದ್ದಾರೆ. ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

1) ಪುತ್ತೂರಿನ ಫೈನಾನ್ಸ್ ಸಂಸ್ಥೆಗೆ Assistant Branch Manager ಹುದ್ದೆಗಳಿಗೆ
B.Com/BBA/BA ಕಲಿತಿರುವ ಕರ್ನಾಟಕದಾದ್ಯಂತ ಉದ್ಯೋಗ ಮಾಡಲು ಸಿದ್ಧವಿರುವ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ( 4 ಹುದ್ದೆಗಳು)

2) ಪುತ್ತೂರಿನ ಹೆಸರಾಂತ ಪ್ರಿಂಟಿಂಗ್ ಪ್ರೆಸ್ ಒಂದಕ್ಕೆ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ನುಡಿ ,ಪೇಜ್ ಮೇಕರ್, ಫೋಟೋಶಾಪ್ ಮತ್ತು ಕೊರೆಲ್‌ಡ್ರಾ ಕಲಿತಿರುವ ಹೊಸಬರು ಅಥವಾ ಅನುಭವಿ ಅಭ್ಯರ್ಥಿಗಳು ಬೇಕಾಗಿದ್ದಾರೆ. (Female 1 Post)

Advertisement

ನಿಮ್ಮ ರೆಸ್ಯೂಮ್ ಕಳುಹಿಸಿ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 9632320477 ನಂಬರ್ ಗೆ ನಿಮ್ಮ ರೆಸೂಮ್ ಕಲಿಸಲು ಕೋರಲಾಗಿದೆ. ದಿನಾಂಕ 06-10-2023 ಮೊದಲು ಅರ್ಜಿ ಸಲ್ಲಿಸಿ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

WhatsApp group link:

Related posts