ನ್ಯಾಷನಲ್ ಹೌಸಿಂಗ್ ಬ್ಯಾಂಕ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ₹ 5 ಲಕ್ಷ ವರೆಗೆ ವೇತನ, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

National Housing Bank (NHB) Recruitment 2023: ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 43 ಪ್ರಾಜೆಕ್ಟ್​ ಫೈನಾನ್ಸ್​ ಆಫೀಸರ್, ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Advertisement

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

WhatsApp group link CLICK HERE

Vritti News (JOB NEWS) channel on WhatsApp:

ಹುದ್ದೆಗಳ ವಿವರ ಈ ರೀತಿ ಇದೆ :-
43 ಪ್ರಾಜೆಕ್ಟ್​ ಫೈನಾನ್ಸ್​ ಆಫೀಸರ್ ಮತ್ತುಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಯೋಮಿತಿ ವಿವರ, ವಿದ್ಯಾರ್ಹತೆ ಇದರ ಸಂಪೂರ್ಣ ಮಾಹಿತಿಗಾಗಿ ನೋಟಿಫಿಕೇಶನ್ ಇಲ್ಲಿದೆ . ಕ್ಲಿಕ್ ಮಾಡಿ :- NOTIFICATION

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಆನ್​ಲೈನ್ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಯುತ್ತದೆ.

ಅರ್ಜಿ ಸಲ್ಲಿಕೆ ಮತ್ತು ಪ್ರವೇಶ ಪರೀಕ್ಷಾ ತರಬೇತಿ:-
ಆನ್​ಲೈನ್ ಅರ್ಜಿ ಸಲ್ಲಿಸಲು ಮತ್ತು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿಗಾಗಿ ಭೇಟಿಕೊಡಿ IRCMD Education Center, Puttur & Sullia. Ph:9632320477 / 9945988118

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಅಕ್ಟೋಬರ್ 18, 2023

ಅರ್ಜಿ ಶುಲ್ಕ ವಿವರ:-
SC/ST/PwBD ಅಭ್ಯರ್ಥಿಗಳು- 175 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 850 ರೂ.

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION

NHB ಅಧಿಕೃತ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

Related posts