10391ಹುದ್ದೆಗಳಿಗೆ ಅರ್ಜಿ ಅಹ್ವಾನ । ಏಕಲವ್ಯ ಮಾದರಿ ವಸತಿ ಶಾಲೆಗಳ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

ನ್ಯಾಷನಲ್ ಎಜುಕೇಷನ್‌ ಸೊಸೈಟಿ ಫಾರ್ ಟ್ರೈಬಲ್ ಸ್ಟೂಡೆಂಟ್ಸ್‌, ಏಕಲವ್ಯ ಮಾದರಿ ವಸತಿ ಶಾಲೆಗಳ ಸ್ಟಾಫ್‌ ಸೆಲೆಕ್ಷನ್‌ ಪರೀಕ್ಷೆಗೆ ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಹಾಸ್ಟೆಲ್ ವಾರ್ಡನ್, ಅಕೌಂಟೆಂಟ್ , ಪ್ರಾಂಶುಪಾಲರು, ಪೋಸ್ಟ್‌ ಗ್ರಾಜುಯೇಟ್‌ ಟೀಚರ್, ಸೀನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್, ಲ್ಯಾಬ್ ಟೆಕ್ನೀಷಿಯನ್ ಸೇರಿದಂತೆ ಒಟ್ಟು10391 ಹುದ್ದೆಗಳಿಗೆ ಈ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ತಿಳಿದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

Advertisement

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ವಿವರ ಈ ರೀತಿ ಇದೆ :-

i) ಹುದ್ದೆಯ ಹೆಸರು : ಅಕೌಂಟೆಂಟ್
ಹುದ್ದೆಗಳು: 361
ವಿದ್ಯಾರ್ಹತೆ: B.Com

ii) ಹುದ್ದೆಯ ಹೆಸರು : ಹಾಸ್ಟೆಲ್ ವಾರ್ಡನ್
ಹುದ್ದೆಗಳು: 669
ವಿದ್ಯಾರ್ಹತೆ: ಯಾವುದೇ ಡಿಗ್ರಿ

iii) ಹುದ್ದೆಯ ಹೆಸರು : Jr. ಸೆಕ್ರೆಟರಿಯೇಟ್ ಅಸಿಸ್ಟೆಂಟ್
ಹುದ್ದೆಗಳು: 759
ವಿದ್ಯಾರ್ಹತೆ: 10+2 (English Typing 35 WPM)

iv) ಹುದ್ದೆಯ ಹೆಸರು : ಟ್ರೈನ್ಡ್ ಗ್ರ್ಯಾಜುಯೆಟ್ ಟೀಚರ್ PGT
ಹುದ್ದೆಗಳು: 5660
ವಿದ್ಯಾರ್ಹತೆ: ಸಂಬಂಧಿತ ವಿಷಯದಲ್ಲಿ ಪದವಿ (ಬಿ.ಎಡ್)

v) ಹುದ್ದೆಯ ಹೆಸರು : ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ PGT
ಹುದ್ದೆಗಳು: 2266
ವಿದ್ಯಾರ್ಹತೆ: 50% ಅಂಕಗಳೊಂದಿಗೆ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ.

vi) ಹುದ್ದೆಯ ಹೆಸರು : ಲ್ಯಾಬ್ ಅಟೆಂಡೆಂಟ್
ಹುದ್ದೆಗಳು: 373
ವಿದ್ಯಾರ್ಹತೆ: Diploma in Laboratory Technique OR 10+2 Science Stream

vii) ಹುದ್ದೆಯ ಹೆಸರು : ಪ್ರಿನ್ಸಿಪಾಲ್
ಹುದ್ದೆಗಳು: 303
ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ.
(ಬಿ.ಎಡ್)

ವಯೋಮಿತಿ ವಿವರ ಈ ರೀತಿ ಇದೆ:-
ವಯಸ್ಸಿನ ಅರ್ಹತೆ
ಬೋಧಕ ಹುದ್ದೆಗಳಿಗೆ ಗರಿಷ್ಠ 50 ವರ್ಷ ಮೀರಿರಬಾರದು. ಬೋಧಕೇತರ ಹುದ್ದೆಗಳಿಗೆ ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 19/10/2023

ಅರ್ಜಿ ಶುಲ್ಕ ವಿವರ:-
ಬೋಧಕೇತರ ಹುದ್ದೆಗಳು : Rs.1000
ಪ್ರಾಂಶುಪಾಲರು : Rs.2000.
ಪೋಸ್ಟ್‌ ಗ್ರಾಜುಯೇಟ್‌ ಟೀಚರ್ : Rs.1500.

ಗಮನಿಸಿ
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ವೆಬ್ಸೈಟ್ ಮೂಲಕ ಪಡೆದು ಅರ್ಜಿ ಸಲ್ಲಿಸಿ .
ಅಧಿಕೃತ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

Related posts