Intelligence Bureau Recruitment 2023: ಗುಪ್ತಚರ ದಳ ಇಲಾಖೆ ಖಾಲಿ ಇರುವ ಸೆಕ್ಯುರಿಟಿ ಅಸಿಸ್ಟೆಂಟ್/ಮೋಟಾರ್ ಟ್ರಾನ್ಸ್‌ಪೋರ್ಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಸಾಮಾನ್ಯ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ ವಿವರ ಈ ರೀತಿ ಇದೆ :-
ಹುದ್ದೆಯ ಹೆಸರು : ಸೆಕ್ಯುರಿಟಿ ಅಸಿಸ್ಟೆಂಟ್/ಮೋಟಾರ್ ಟ್ರಾನ್ಸ್‌ಪೋರ್ಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಸಾಮಾನ್ಯ)
ವೇತನ ಶ್ರೇಣಿ: Level-3 (Rs. 21,700-69,100)
ವಿದ್ಯಾರ್ಹತೆ: SSLC (10th) ಹಾಗು LMV ಡ್ರೈವಿಂಗ್ ಲೈಸನ್ಸ್.
ವಯೋಮಿತಿ ವಿವರ ಈ ರೀತಿ ಇದೆ:-
ಗುಪ್ತಚರ ದಳ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:-
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನಡೆಲಿದೆ. ಪಠ್ಯಕ್ರಮ ಈ ರೀತಿ ಇದೆ :-
i) Quantitative Aptitude
ii) Numerical/Analytical/Logical ability & Reasoning
iii) English Language
iv) General Awareness
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ ಈ ರೀತಿ ಇದೆ :-
ಬೆಂಗಳೂರು, ಮಂಗಳೂರು, ಉಡುಪಿ, ಮೈಸೂರು, ಶಿವಮೊಗ್ಗ, ಉಡುಪಿ, ಗುಲ್ಬರ್ಗ, ಹುಬ್ಬಳ್ಳಿ, ಬೆಳಗಾವಿ.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಗಾಗಿ ಇಂದೇ ಭೇಟಿಕೊಡಿ
IRCMD Education Center
Puttur & Sullia
Ph: 9632320477 / 9945988118
(Karnataka Education Awarded Institute)
(Offline/Online Training)
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 13.11.2023
ಅರ್ಜಿ ಶುಲ್ಕ ವಿವರ:-
ಒಬಿಸಿ / ಸಾಮಾನ್ಯ ಪುರುಷ ಅಭ್ಯರ್ಥಿಗಳು – 500/-
ಮಹಿಳಾ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನರು, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/-.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
Intelligence Bureau ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.