SBI ಆಶಾ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ | ₹15,000 ರಿಂದ ₹7,50,000 ತನಕ ಸ್ಕಾಲರರ್ಶಿಪ್ ಪಡೆಯುವ ಅವಕಾಶ – ವೃತ್ತಿ ನ್ಯೂಸ್.

ಶೇರ್ ಮಾಡಿ

SBIF Asha Scholarship : ಪ್ರಿಯ ವಿದ್ಯಾರ್ಥಿಗಳೆ, ಇವತ್ತಿನ ಮಾಹಿತಿಯಲ್ಲಿ ಎಸ್‌ಬಿಐ ಫೌಂಡೇಶನ್‌ನ ಆಶ್ರಯದಲ್ಲಿ ಆಶಾ ವಿದ್ಯಾರ್ಥಿವೇತಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ, ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಈ ಅರ್ಜಿಗಳನ್ನು ಹೇಗೆ ಸಲ್ಲಿಸುವುದು?, ಯಾವ ಯಾವ ತರಗತಿಯವರು ಈ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ? ಇದರ ಕುರಿತು ಕಂಪ್ಲೀಟ್ ಡೀಟೇಲ್ಸ್‌ ಇಲ್ಲಿದೆ ನೋಡಿ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.

Advertisement

SBIF Asha Scholarship: ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:- ಕ್ಲಿಕ್ ಮಾಡಿ

Related posts