TMB ಬ್ಯಾಂಕ್‌ನಲ್ಲಿ ಪ್ರೊಬೇಷನರಿ ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ₹ 51,618ರವರೆಗೆ ವೇತನ, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

TMB Recruitment 2023: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ತಮಿಳುನಾಡ್ ಮರ್ಕೆಂಟೈಲ್ ಬ್ಯಾಂಕ್ (Tamilnad Mercantile Bank ) ಪ್ರಸ್ತುತ ಖಾಲಿ ಇರುವ ಪ್ರೊಬೇಷನರಿ ಕ್ಲರ್ಕ್‌ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

Advertisement

ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ ವಿವರ ಈ ರೀತಿ ಇದೆ :-
ಹುದ್ದೆಯ ಹೆಸರು : ಪ್ರೊಬೇಷನರಿ ಕ್ಲರ್ಕ್‌
ವೇತನ ಶ್ರೇಣಿ: CTC 6,19,416
ವಿದ್ಯಾರ್ಹತೆ: 60% ಅಂಕಗಳೊಂದಿಗೆ ಯಾವುದೇ ಪದವಿ.

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
IBPS ಪ್ರೊಬೇಷನರಿ ಕ್ಲರ್ಕ್ ಮಾನದಂಡದ ಪ್ರಕಾರ(Single Examination).
ಆನ್‌ಲೈನ್ ಪರೀಕ್ಷೆಯ ಪಠ್ಯಕ್ರಮ-
i) Numerical Ability
ii) Reasoning
iii) General Awareness
iv) Computer Knowledge
v) English Language

ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಭೇಟಿ ಕೊಡಿ:-
IRCMD Education Center.
Puttur & Sullia
Ph: 9632320477 / 9945988118

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06.11.2023
ಅರ್ಜಿ ಶುಲ್ಕ ₹ 600/-

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION

ತಮಿಳುನಾಡ್ ಮರ್ಕೆಂಟೈಲ್ ಬ್ಯಾಂಕ್ ಅಧಿಕೃತ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

Related posts