ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್. ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ IRCMD ಶಿಕ್ಷಣ ಸಂಸ್ಥೆಯಲ್ಲಿ ಆಫೀಸ್ ಅಸಿಸ್ಟೆಂಟ್ / ಟ್ರೈನೆರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
ಈ ಹುದ್ದೆಯ ಸಂಪೂರ್ಣ ವಿವರ ಇಲ್ಲಿದೆ
ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು.
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸಲು ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ