EXIM Bank Recruitment 2023: ಇಂಡಿಯನ್ ಎಕ್ಸಿಮ್ ಬ್ಯಾಂಕ್ ಮ್ಯಾನೇಜ್ಮೆಂಟ್ ಟ್ರೇನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ :-
ಹುದ್ದೆಯ ಹೆಸರು : ಮ್ಯಾನೇಜ್ಮೆಂಟ್ ಟ್ರೈನಿ
ವೇತನ ಶ್ರೇಣಿ: Rs.36,000-63,840/
ವಿದ್ಯಾರ್ಹತೆ: ಎಂಬಿಎ / ಪಿಜಿಡಿಬಿಎ / ಸಿಎ / ಬಿಇ /ಬಿ. ಟೆಕ್/ ಸ್ನಾತಕೋತ್ತರ ಪದವಿ/ ಎಂಸಿಎ ಯಾವುದಾದರೂ ವಿದ್ಯಾರ್ಹತೆಯನ್ನು ಶೇಕಡ.60 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಅಥವಾ 2023 ನೇ ಸಾಲಿನಲ್ಲಿ ಫಲಿತಾಂಶ ಮುನ್ನೋಡುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
ವಯೋಮಿತಿ ವಿವರ ಈ ರೀತಿ ಇದೆ:-
ಕನಿಷ್ಠ ವಯಸ್ಸು : 21 ವರ್ಷಗಳು
ಗರಿಷ್ಠ ವಯಸ್ಸು : 28 ವರ್ಷಗಳು
ನಿಯಮಗಳ ಪ್ರಕಾರ ವರ್ಗವಾರು ವಯೋಮಿತಿ ಸಡಿಲಿಕೆ ಅನ್ವಯ ಆಗುತ್ತದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ ಲೈನ್ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ:-
i) Reasoning and Quantitative Aptitude
ii) Data analysis and interpretation
iii) Computer Knowledge / Aptitude
iv) Financial Awareness with reference to Banking industry
v) English Language
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10/11/2023
ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ತಿಂಗಳ ದಿನಾಂಕ : ಡಿಸೆಂಬರ್ 2023
ಅರ್ಜಿ ಶುಲ್ಕ ವಿವರ:-
ಸಾಮಾನ್ಯ/ಒಬಿಸಿಗೆ: ರೂ. 600/- .
ಎಸ್ ಸಿ/ಎಸ್‌ಟಿ/ ಪಿಡಬ್ಲ್ಯೂಬಿಡಿ /ಇಡಬ್ಲ್ಯೂಎಸ್ ಮತ್ತು ಮಹಿಳಾ ಅಭ್ಯರ್ಥಿಗಳಿಗೆ : ರೂ. 100/-.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
EXIM ಬ್ಯಾಂಕ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು 8088962473 ಗೆ ವಾಟ್ಸಪ್ಪ್ ಮಾಡಿ