Council of Scientific and Industrial Research: ಸಿಎಸ್ಐಆರ್-ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ (ಐಐಪಿ) ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ನೀಡಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ :-
i) ತಾಂತ್ರಿಕ ಸಹಾಯಕ.
ವಿದ್ಯಾರ್ಹತೆ: ಡಿಪ್ಲೊಮಾ, ಬಿಎಸ್ಸಿ ಅಥವಾ ತತ್ಸಮಾನ
i) ತಂತ್ರಜ್ಞ-
ವಿದ್ಯಾರ್ಹತೆ: SSC/ 10ನೇ ತರಗತಿ, ITI
ವಯೋಮಿತಿ ವಿವರ ಈ ರೀತಿ ಇದೆ:-
ಗರಿಷ್ಠ ವಯಸ್ಸಿನ ಮಿತಿ: 28 ವರ್ಷಗಳು.
ನಿಯಮಗಳ ಪ್ರಕಾರ ವರ್ಗವಾರು ವಯೋಮಿತಿ ಸಡಿಲಿಕೆ ಅನ್ವಯ ಆಗುತ್ತದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ ಲೈನ್ ಲಿಖಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09-11-2023
ಅರ್ಜಿ ಶುಲ್ಕ ವಿವರ:-
ಸಾಮಾನ್ಯ, OBC ಮತ್ತು EWS ವರ್ಗಕ್ಕೆ: ರೂ. 500/-
SC/ ST/ PWD/ ಮಹಿಳೆಯರು/ ಮಾಜಿ ಸೈನಿಕರುಗಳಿಗೆ: NILL
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
CSIR ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು ವಾಟ್ಸಪ್ಪ್ ಮಾಡಿ 8088962473