RAILTEL CORPORATION OF INDIA LIMITED: ಕೇಂದ್ರ ಸರ್ಕಾರಿ ಪಬ್ಲಿಕ್ ಸೆಕ್ಟಾರ್ ಎಂಟರ್ಪ್ರೈಸಸ್ ಆಗಿರುವ ರೈಲ್ಟೆಲ್ ಕಾರ್ಪೋರೇಷನ್ನಲ್ಲಿ ಅಸಿಸ್ಟಂಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
RAILTEL CORPORATION OF INDIA LIMITED: ಅಸಿಸ್ಟಂಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ವಿವಿಧ ವಿಭಾಗಗಳಲ್ಲಿ ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ :-
i) ಅಸಿಸ್ಟಂಟ್ ಮ್ಯಾನೇಜರ್ (ಟೆಕ್ನಿಕಲ್) : ಡಿಪ್ಲೊಮ / ಎಂಎಸ್ಸಿ.
ವೇತನ ಶ್ರೇಣಿ: Rs.30,000-1,20,000.
ii) ಅಸಿಸ್ಟಂಟ್ ಮ್ಯಾನೇಜರ್ (ಹಣಕಾಸು) : ಎಂಬಿಎ ಪಾಸ್.
ವೇತನ ಶ್ರೇಣಿ: Rs.30,000-1,20,000.
iii) ಅಸಿಸ್ಟಂಟ್ ಮ್ಯಾನೇಜರ್ (ಹೆಚ್ಆರ್) : ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್.
ವೇತನ ಶ್ರೇಣಿ: Rs.30,000-1,20,000.
iv) ಡೆಪ್ಯೂಟಿ ಮ್ಯಾನೇಜರ್ (ಟೆಕ್ನಿಕಲ್) : ಬಿಇ / ಬಿ.ಟೆಕ್ / ಬಿಎಸ್ಸಿ / ಎಂಎಸ್ಸಿ / ಎಂಸಿಎ.
ವೇತನ ಶ್ರೇಣಿ: Rs.30,000-1,20,000.
v) ಡೆಪ್ಯೂಟಿ ಮ್ಯಾನೇಜರ್ (ಮಾರ್ಕೆಟಿಂಗ್) : ಎಂಬಿಎ ಪಾಸ್.
ವೇತನ ಶ್ರೇಣಿ: Rs.30,000-1,20,000.
ವಯೋಮಿತಿ ವಿವರ ಈ ರೀತಿ ಇದೆ:-
ಕನಿಷ್ಠ 21 ವರ್ಷ ಆಗಿರಬೇಕು.
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 28 ವರ್ಷ ಮೀರಿರಬಾರದು.
ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಹಾಕಲು ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ನಿಯಮಗಳ ಪ್ರಕಾರ ವರ್ಗವಾರು ವಯೋಮಿತಿ ಸಡಿಲಿಕೆ ಅನ್ವಯ ಆಗುತ್ತದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ ಲೈನ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ :11-11-2023
ಅರ್ಜಿ ಶುಲ್ಕ ವಿವರ:-
ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಕೆಟಗರಿಯವರಿಗೆ ರೂ.1200.
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.600.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
RAILTEL CORPORATION OF INDIA LIMITED ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಾಪ್ ಮಾಡಿ 8088962473