1720 ಹುದ್ದೆಗಳಿಗೆ ಭರ್ಜರಿ ನೇಮಕಾತಿ | ಪಿಯುಸಿ, ಬಿಎ, ಬಿಎಸ್ಸಿ, ಬಿಕಾಂ, ಐಟಿಐ, ಡಿಪ್ಲೊಮ ಅರ್ಹತೆ ಪಡೆದಿರುವವರು ಇಂದೇ ಅರ್ಜಿ ಸಲ್ಲಿಸಿ – ವೃತ್ತಿ ನ್ಯೂಸ್.

ಶೇರ್ ಮಾಡಿ

IOCL Recruitment 2023 : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್1720‌ ಟ್ರೇಡ್‌ ಹಾಗೂ ಟೆಕ್ನೀಷಿಯನ್ ತರಬೇತುದಾರರ ನೇಮಕಾತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ವೇತನ ಎಷ್ಟು, ಅರ್ಹತೆ ಏನು, ಅರ್ಜಿ ಸಲ್ಲಿಕೆ ಹೇಗೆ, ಇತರೆ ಮಾಹಿತಿಗಳನ್ನು ಇಲ್ಲಿ ತಿಳಿಯಿರಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

Advertisement

ಇಂಡಿಯನ್ ಆಯಿಲ್ ಕಾರ್ಪೋರೇಷನ್‌ ಲಿಮಿಟೆಡ್ ವಿವಿಧ ಟ್ರೇಡ್‌ ಹಾಗೂ ಟೆಕ್ನೀಷಿಯನ್ ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಐಟಿಐ / ಪಿಯುಸಿ / ಡಿಪ್ಲೊಮ / ಬಿಎ, ಬಿಎಸ್ಸಿ, ಬಿಕಾಂ ಅರ್ಹತೆ ಪಡೆದಿರುವವರು ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಮಾಸಿಕ ಆಕರ್ಷಕ ಸಂಬಳವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ ವಿವರ:-
ಅರ್ಜಿ ಶುಲ್ಕ ಇರುವುದಿಲ್ಲ. ಇಂದೇ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ :-
i) ಹುದ್ದೆಯ ಹೆಸರು : ಟ್ರೇಡ್ ಅಪ್ರೆಂಟಿಸ್ – ಕಾರ್ಯದರ್ಶಿ ಸಹಾಯಕ
ವಿದ್ಯಾರ್ಹತೆ: ಬಿಎ, ಬಿ.ಎಸ್ಸಿ, ಬಿ.ಕಾಂ

ii) ಹುದ್ದೆಯ ಹೆಸರು : ಟ್ರೇಡ್ ಅಪ್ರೆಂಟಿಸ್ – ಅಕೌಂಟೆಂಟ್
ವಿದ್ಯಾರ್ಹತೆ: ಬಿ.ಕಾಂ

iii) ಹುದ್ದೆಯ ಹೆಸರು : ಟ್ರೇಡ್ ಅಪ್ರೆಂಟಿಸ್ – ಡೇಟಾ ಎಂಟ್ರಿ ಆಪರೇಟರ್
ವಿದ್ಯಾರ್ಹತೆ: ಪಿಯುಸಿ

iv) ಹುದ್ದೆಯ ಹೆಸರು : ಟೆಕ್ನೀಷಿಯನ್ ಅಪ್ರೆಂಟಿಸ್
ವಿದ್ಯಾರ್ಹತೆ: ಡಿಪ್ಲೊಮಾ

v) ಹುದ್ದೆಯ ಹೆಸರು : ಟ್ರೇಡ್ ಅಪ್ರೆಂಟಿಸ್
ವಿದ್ಯಾರ್ಹತೆ: ಬಿ.ಎಸ್ಸಿ

vi) ಹುದ್ದೆಯ ಹೆಸರು : ಟ್ರೇಡ್ ಅಪ್ರೆಂಟಿಸ್ (ಫಿಟ್ಟರ್)
ವಿದ್ಯಾರ್ಹತೆ: 10ನೇ, ITI

ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ಒಬಿಸಿ / ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುತ್ತದೆ.

ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20-11-2023

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION

ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸಗಳು :
www.iocrefrecruit.in
www.iocl.com

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು ವಾಟ್ಸಪ್ಪ್ ಮಾಡಿ 8088962473

Related posts