NLC Recruitment 2023 Notification : ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ (ಎನ್‌ಎಲ್‌ಸಿ) 877 ಪದವೀಧರರಿಗೆ ಮತ್ತು ಐಟಿಐ ಮಾಡಿದವರಿಗೆ ನೇರ ನೇಮಕಾತಿ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಸಂಪೂರ್ಣ ಮಾಹಿತಿ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ (ಎನ್‌ಎಲ್‌ಸಿ) ಇಂಡಿಯಾ ಲಿಮಿಟೆಡ್ ಐಟಿಐ ಟ್ರೇಡ್ ಅಪ್ರೆಂಟಿಸ್ ಹಾಗೂ ನಾನ್-ಟೆಕ್ ಗ್ರಾಜುಯೇಟ್ ಅಪ್ರೆಂಟಿಸ್‌ಗಳ ಭರ್ತಿಗೆ ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿ 877 ಹುದ್ದೆಗಳಿಗೆ ಅರ್ಜಿ ಅಹ್ವಾನ.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ :-
(2023ನೇ ಸಾಲಿನಲ್ಲಿ ಪದವಿ ಪಾಸ್ ಮಾಡಿದವರು ಅರ್ಜಿ ಸಲ್ಲಿಸಬಹುದು.)
i) ಹುದ್ದೆಯ ಹೆಸರು : ಗ್ರಾಜುಯೇಟ್ ಅಪ್ರೆಂಟಿಸ್
ವಿದ್ಯಾರ್ಹತೆ: ಡಿಗ್ರಿ – (B.Com/ B.Sc./ B.C.A/ B.B.A)
ii) ಹುದ್ದೆಯ ಹೆಸರು : ಐಟಿಐ ಅಪ್ರೆಂಟಿಸ್
ವಿದ್ಯಾರ್ಹತೆ: ಐಟಿಐ – (ಫಿಟ್ಟರ್,ಮೆಕ್ಯಾನಿಕ್,ವೈಯರ್‌ಮನ್,ಇಲೆಕ್ಟ್ರೀಷಿಯನ್ ,ಮೆಕ್ಯಾನಿಕ್, ಕಾರ್ಪೆಂಟರ್ , ಫ್ಲಂಬರ್, ಸ್ಟೆನೋಗ್ರಾಫರ್, ವೆಲ್ಡರ್, PASAA)
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 14 ವರ್ಷ ಪೂರೈಸಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಕೆಲವೊಂದು ಹುದ್ದೆಗೆ ಅರ್ಜಿ ಸಲ್ಲಿಸಲು 35 ವರ್ಷದ ವರೆಗೆ ಅವಕಾಶ ಇದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಅರ್ಜಿ ಸಲ್ಲಿಸಿದವರನ್ನು ಹುದ್ದೆಗೆ ನಿಗದಿತ ವಿದ್ಯಾರ್ಹತೆಯಲ್ಲಿನ ಅಂಕಗಳನ್ನು ಪರಿಗಣಿಸಿ, ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.
ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-11-2023
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
NLC India Limited ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು ವಾಟ್ಸಪ್ಪ್ ಮಾಡಿ 8088962473