AAI Jobs: ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಅಹ್ವಾನ । ವೇತನ ಶ್ರೇಣಿ ರೂ 40,000 – ವೃತ್ತಿ ನ್ಯೂಸ್.

ಶೇರ್ ಮಾಡಿ

AAI Jobs 2023: ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದ 496 ಜೂನಿಯರ್ ಎಕ್ಸಿಕ್ಯೂಟಿವ್ (ಏರ್‌ ಟ್ರಾಫಿಕ್ ಕಂಟ್ರೋಲ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

Advertisement

ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ :-
ಹುದ್ದೆಯ ಹೆಸರು : ಎಎಐ ಜೂನಿಯರ್ ಎಕ್ಸಿಕ್ಯೂಟಿವ್
ವೇತನ ಶ್ರೇಣಿ: : Rs.40000 – 3% – 140000
ವಿದ್ಯಾರ್ಹತೆ: ಭೌತಶಾಸ್ತ್ರ ವಿಷಯದಲ್ಲಿ ಬಿಎಸ್ಸಿ ಡಿಗ್ರಿ ಅಥವಾ ಗಣಿತ/ ಭೌತಶಾಸ್ತ್ರ ವಿಷಯ ಸಹಿತ ಬಿಇ ಪದವಿ ಪಡೆದಿರಬೇಕು.

ವಯೋಮಿತಿ ವಿವರ ಈ ರೀತಿ ಇದೆ:-
ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 30 ವರ್ಷ, ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಡಿ ವರ್ಗದವರಿಗೆ 32 ವರ್ಷದವರೆಗೆ ಅರ್ಜಿ ಹಾಕಲು ಅವಕಾಶ ಇರುತ್ತದೆ.

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಆನ್ಲೈನ್ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಪಠ್ಯಕ್ರಮ:-
Quantitative Aptitude.
General Intelligence and Reasoning.
English Comprehension.
General Awareness.

ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30 November 2023

ಅರ್ಜಿ ಶುಲ್ಕ ವಿವರ:-
ಸಾಮಾನ್ಯ ಕೆಟಗರಿ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.1000.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION

AIRPORTS AUTHORITY OF INDIA ಅಧಿಕೃತ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ
WEBSITE

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು ವಾಟ್ಸಪ್ಪ್ ಮಾಡಿ 8088962473.
(Please note: WhatsApp only )

Related posts