NFL RECRUITMENT: ನ್ಯಾಷನಲ್ ಫರ್ಟಿಲೈಜರ್ಸ್ ಲಿಮಿಟೆಡ್ ತನ್ನ ಘಟಕದಲ್ಲಿ ಖಾಲಿ ಇರುವ ಅಕೌಂಟ್ಸ್ ಅಸಿಸ್ಟೆಂಟ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು , ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ :-
i) ಹುದ್ದೆಯ ಹೆಸರು : Accounts Assistant
ವೇತನ ಶ್ರೇಣಿ: 23000-56500
ವಿದ್ಯಾರ್ಹತೆ: B. Com with 50% marks in aggregate
ii) ಹುದ್ದೆಯ ಹೆಸರು : Management Trainees
(ಫೈನಾನ್ಸ್ ಅಂಡ್ ಅಕೌಂಟ್,ಮಾರ್ಕೆಟಿಂಗ್, ಕಾನೂನು)
ವೇತನ ಶ್ರೇಣಿ: Rs.40000-140000
ವಿದ್ಯಾರ್ಹತೆ: ಈ ಮೇಲಿನ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಬಿಬಿಎಂ/ ಎಂಬಿಎ / ಕಾಮರ್ಸ್ / ಕಾನೂನು ಪದವಿ ಅಥವಾ ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01/12/2023
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
Accounts Assistant – NOTIFICATION
Management Trainees – NOTIFICATION
NFL ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE –
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು ವಾಟ್ಸಪ್ಪ್ ಮಾಡಿ 8088962473