Reliance Foundation Scholarships 2023-24: ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ಗಳು 2023-24 ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ . ರಿಲಯನ್ಸ್ 25 ವರ್ಷಗಳಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದೆ, ಇದಕ್ಕೆ ಅರ್ಜಿಯನ್ನು ಸಲ್ಲಿಸಲು ಯಾವ ಯಾವ ದಾಖಲೆಗಳು ಅವಶ್ಯಕತೆ ಇದೆ, ಕೊನೆಯ ದಿನಾಂಕ ಏನು ಮತ್ತು ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ರಿಲಯನ್ಸ್ ಫೌಂಡೇಶನ್ ಸ್ನಾತಕೋತ್ತರ ವಿದ್ಯಾರ್ಥಿವೇತನ: ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುದರ ಸಂಪೂರ್ಣ ವಿವರ ಇಲ್ಲಿದೆ.
Reliance Foundation Postgraduate Scholarships Eligibility:-
ಮೊದಲ ವರ್ಷದ ಈ ಕೆಳಗಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಅರ್ಹರು:-
Computer Science
Artificial Intelligence
Mathematics and Computing
Electrical and/or Electronics Engineering
Chemical Engineering
Mechanical Engineering
Renewable and New Energy
Material Sciences & Engineering
Life Sciences
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ :- 17-Dec-2023
ಹೆಚ್ಚಿನ ವಿವರಗಳಿಗೆ ಹಾಗೂ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE:-
ನಿಮ್ಮ ಜವಾಬ್ದಾರಿಗಳು:-
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ವಿದ್ಯಾರ್ಥಿ ವೇತನಕ್ಕೆ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು ವಾಟ್ಸಪ್ಪ್ ಮಾಡಿ 8088962473