Indian Institute of Management Bengaluru: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಖಾಲಿ ಇರುವ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಹೆಸರು : ಅಕಾಡೆಮಿಕ್ ಅಸೋಸಿಯೇಟ್
ವೇತನ ಶ್ರೇಣಿ: Rs. 30,000/- to Rs. 36,000 (+HRS)
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
i) ಲಿಖಿತ ಪರೀಕ್ಷೆ
ii) ಸಂದರ್ಶನ
ಲಿಖಿತ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 15, 2023
ಅರ್ಜಿ ಶುಲ್ಕ ವಿವರ:-
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
IIMB ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು ವಾಟ್ಸಪ್ಪ್ ಮಾಡಿ 8088962473