SBI Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು 8283 ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
advertisement
ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ :-
ಹುದ್ದೆಯ ಹೆಸರು : ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್)
ವೇತನ ಶ್ರೇಣಿ: ರೂ.17900 – 47920
ವಿದ್ಯಾರ್ಹತೆ: ಯಾವುದೇ ಪದವಿ ಪಾಸ್ ಮಾಡಿರಬೇಕು. (ಅಂತಿಮ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.)
ವಯೋಮಿತಿ ವಿವರ ಈ ರೀತಿ ಇದೆ:-
ದಿನಾಂಕ 01-04-2023 ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು.
ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಸರ್ಕಾರದ ಆದೇಶದಂತೆ ಅನ್ವಯವಾಗಲಿದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ ಲೈನ್ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ:-
i) Quantitative Aptitude / Numerical Ability
ii) Reasoning Ability & Computer Aptitude
iii) General/ Financial Awareness
iv) General English
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07-12-2023
ಆನ್ಲೈನ್ ಪರೀಕ್ಷೆಯ ತಾತ್ಕಾಲಿಕ ತಿಂಗಳ ದಿನಾಂಕ : January 2024
ಅರ್ಜಿ ಶುಲ್ಕ ವಿವರ:-
ಸಾಮಾನ್ಯ ಕೆಟಗರಿ / ಇತರೆ ಹಿಂದುಳಿದ ವರ್ಗಗಳು / EWS ಅಭ್ಯರ್ಥಿಗಳಿಗೆ ರೂ.750.
ಇತರೆ ಅಭ್ಯರ್ಥಿಗಳಿಗೆ ಪ್ರೋಸೆಸಿಂಗ್ ಶುಲ್ಕ ಮಾತ್ರ ಇರುತ್ತದೆ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು:-
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು ವಾಟ್ಸಪ್ಪ್ ಮಾಡಿ 8088962473