PRIVATE JOB NEWS | ಪುತ್ತೂರು ಮತ್ತು ಬಂಟ್ವಾಲದ 3 ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ- ವೃತ್ತಿ ನ್ಯೂಸ್.

ಶೇರ್ ಮಾಡಿ

ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಬಂಟ್ವಾಲದ 3 ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

ಹುದ್ದೆಗಳ ವಿವರ ಈ ರೀತಿ ಇದೆ.
i) ಅಕೌಂಟೆಂಟ್ (Female)- 2
ಪುತ್ತೂರಿನ ಶೋರೂಮ್ ಒಂದಕ್ಕೆ B.Com ಅದ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. Tally GST, PO/SO, Billing ಕಲಿತಿರುವ ಹೊಸಬರು ಅಥವಾ ಅನುಭವಿ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು.
ii) ಸೇಲ್ಸ್ ಆಫೀಸರ್ (Male) -4
ಪ್ರಸಿದ್ಧ ಖಾಸಗಿ ಹಣಕಾಸು ಸಂಸ್ಥೆಯ ಬಂಟ್ವಾಲ ಶಾಖೆಗೆ ಯಾವುದೇ ಡಿಗ್ರಿ ಯಾದ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ಮತ್ತು ಇತರೆ ಭತ್ಯೆಗಳು ನೀಡಲಾಗುವುದು.
iii) ಕಂಪ್ಯೂಟರ್ ಆಪರೇಟರ್ (Female)- 1
ಉಪ್ಪಿನಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿಮಾ ಮತ್ತು ಜನಸೇವಾ ಕೇಂದ್ರಕ್ಕೆ ಕಂಪ್ಯೂಟರ್ ಕಲಿತ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ.

ಗಮನಿಸಿ :-
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ದಿನಾಂಕ 21-11-2023 ರಂದು ಬೆಳಗ್ಗೆ 10 ಗಂಟೆಗೆ ಪುತ್ತೂರಿನ IRCMD ಕಂಪ್ಯೂಟರ್ ಮತ್ತು ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ಸಂದರ್ಶನಕ್ಕೆ ಹಾಜರಾಗಿ. IRCMD ಕಂಪ್ಯೂಟರ್ ಮತ್ತು ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಕೇಂದ್ರ: 9632320477

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.
APPLICATION

ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು.
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸಲು ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು ವಾಟ್ಸಪ್ಪ್ ಮಾಡಿ 8088962473

Advertisement

Related posts