ಪುತ್ತೂರಿನ ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಉದ್ಯೋಗ । ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

Shri Saraswathi Credit Souharda Sahakari Ltd: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

Advertisement

ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ :-

i) ಹುದ್ದೆಯ ಹೆಸರು : ಗುಮಾಸ್ತ ( Clerk)
ವೇತನ ಶ್ರೇಣಿ: 20900-39800
ವಿದ್ಯಾರ್ಹತೆ: ಯಾವುದೇ ಡಿಗ್ರಿ, ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ ಮಾಡಿರಬೇಕು.


ii) ಹುದ್ದೆಯ ಹೆಸರು : ವ್ಯವಸ್ಥಾಪಕ (Manager)
ವೇತನ ಶ್ರೇಣಿ: 37900-82000
ವಿದ್ಯಾರ್ಹತೆ: ಯಾವುದೇ ಡಿಗ್ರಿ, ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್(5 ವರ್ಷಗಳ ಅನುಭವ)


iii) ಹುದ್ದೆಯ ಹೆಸರು : ಹಿರಿಯ ಅಧಿಕಾರಿ (Senior Officer)
ವೇತನ ಶ್ರೇಣಿ: 27000-55350
ವಿದ್ಯಾರ್ಹತೆ: ಯಾವುದೇ ಡಿಗ್ರಿ, ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್(3 ವರ್ಷಗಳ ಅನುಭವ)


iv) ಹುದ್ದೆಯ ಹೆಸರು : ಕಿರಿಯ ಅಧಿಕಾರಿ( Junior Officer)
ವೇತನ ಶ್ರೇಣಿ: 22950-44200
ವಿದ್ಯಾರ್ಹತೆ: ಯಾವುದೇ ಡಿಗ್ರಿ, ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್(2 ವರ್ಷಗಳ ಅನುಭವ)


v) ಹುದ್ದೆಯ ಹೆಸರು : ಅಟೆಂಡರ್ (Attender)
ವೇತನ ಶ್ರೇಣಿ: 19080-36000
ವಿದ್ಯಾರ್ಹತೆ: SSLC (ದ್ವಿಚಕ್ರ ಚಾಲನಾ ಪರವಾನಿಗೆ ಕಡ್ಡಾಯ)

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು. (ಅಟೆಂಡರ್ ಹುದ್ದೆಗೆ ಪ್ರವೇಶ ಪರೀಕ್ಷೆ ಇರುವುದಿಲ್ಲ )

ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04-12-2023

ಅರ್ಜಿ ಶುಲ್ಕ ವಿವರ:-
i) ವ್ಯವಸ್ಥಾಪಕ -1000
ii) ಹಿರಿಯ ಅಧಿಕಾರಿ – 900
iii) ಕಿರಿಯ ಅಧಿಕಾರಿ – 800
iv) ಗುಮಾಸ್ತ – 700
v) ಅಟೆಂಡರ್ – 600

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION

ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ನಿಯಮಿತ ಅಧಿಕೃತ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ 8088962473

Related posts