SBI Recruitment: 5280 ಸರ್ಕಲ್ ಬೇಸ್ಡ್‌ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ । ವೇತನ ಶ್ರೇಣಿ ₹36000 – 63840, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್, SBI ಮತ್ತೊಂದು ಅಧಿಸೂಚನೆ: 5280 ಸಿಬಿಒ ಹುದ್ದೆಗಳು. ಭಾರತೀಯ ಸ್ಟೇಟ್‌ ಬ್ಯಾಂಕ್‌ 5280 ಸರ್ಕಲ್ ಬೇಸ್ಡ್‌ ಆಫೀಸರ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಈ ಹುದ್ದೆಗಳಿಗೆ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

Advertisement

ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ :-
ಹುದ್ದೆಯ ಹೆಸರು : ಸರ್ಕಲ್ ಬೇಸ್ಡ್‌ ಆಫೀಸರ್
ವೇತನ ಶ್ರೇಣಿ: ₹36000 – 63840
ವಿದ್ಯಾರ್ಹತೆ: ಯಾವುದೇ ಪದವಿ ಪಾಸ್ ಮಾಡಿರಬೇಕು.

ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಬಯಸುವವರಿಗೆ ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಸರ್ಕಾರದ ಆದೇಶದಂತೆ ಅನ್ವಯವಾಗಲಿದೆ.

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ ಲೈನ್‌ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ:-

i) Quantitative Aptitude / Numerical Ability
ii) Reasoning Ability & Computer Aptitude
iii) General/ Financial Awareness
iv) General English

ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12-12-2023
ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ತಿಂಗಳ ದಿನಾಂಕ : January 2024

ಅರ್ಜಿ ಶುಲ್ಕ ವಿವರ:-
ಸಾಮಾನ್ಯ / ಆರ್ಥಿಕವಾಗಿ ಹಿಂದುಳಿದವರು / ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750.
ಎಸ್‌ಟಿ / ಎಸ್‌ಸಿ / ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE

ನಿಮ್ಮ ಜವಾಬ್ದಾರಿಗಳು:-
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು ವಾಟ್ಸಪ್ಪ್ ಮಾಡಿ 8088962473

Related posts