ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಕರ್ನಾಟಕ ಸರ್ಕಾರ ಸದ್ಯದಲ್ಲೇ ನೇಮಕಾತಿ ನಡೆಸಲಿರುವ FDA/SDA/PDO/PANCHAYATH SECRETARY/ SECOND GRADE ACCOUNT ASST ಇತ್ಯಾದಿ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.
ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾದ IRCMD ಶಿಕ್ಷಣ ಸಂಸ್ಥೆಯು 2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿದೆ. ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ IRCMD ಶಿಕ್ಷಣ ಸಂಸ್ಥೆಯಲ್ಲಿ ಕಂಪ್ಯೂಟರ್ ಕೋರ್ಸುಗಳು,ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಇತರೆ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ನುರಿತ ತರಬೇತುದಾರರಿಂದ ತರಬೇತಿ ನಡೆಯುತ್ತಿದೆ.
ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ :
FDA/SDA/PDO/PANCHAYATH SECRETARY/ SECOND GRADE ACCOUNT ASST ಇತ್ಯಾದಿ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-11-2023
ಆಸಕ್ತ ಸ್ಪರ್ಧಾರ್ಥಿಗಳು ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ 30-11-2023 ರ ಒಳಗೆ ಅರ್ಜಿ ಸಲ್ಲಿಸಬೇಕು. (ಸೀಮಿತ ದಾಖಲಾತಿಗಳು ಮಾತ್ರ)
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
DOWNLOAD APPLICATION
ಆಸಕ್ತರು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ
ಐ.ಆರ್.ಸಿ.ಎಂ.ಡಿ ಎಜುಕೇಷನ್ ಸೆಂಟರ್‌ನ ದೂರವಾಣಿ ಸಂಖ್ಯೆ 9945988118 / 9632320477 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ನೀಡಿದೆ.