ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ । IDBI ಬ್ಯಾಂಕ್ ನಿಂದ 2100 ಹುದ್ದೆಗಳಿಗೆ ಅರ್ಜಿ ಆಹ್ವಾನ ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

IDBI Recruitment 2023: ಇಂಡಸ್ಟ್ರಿಯಲ್ ಡೆವಲಪ್ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾವು ಇದೀಗ ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ ಪೋಸ್ಟ್‌ಗಳು ಸೇರಿ ಒಟ್ಟು 2100 ಹುದ್ದೆಗಳಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

ಜಾಹೀರಾತು

IDBI Recruitment 2023: ಒಟ್ಟು ಹುದ್ದೆಗಳು 2100

ಹುದ್ದೆಗಳ ವಿವರ, ವೇತನ ಮತ್ತು ವಿದ್ಯಾರ್ಹತೆ :-
i) ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ (800)
ವೇತನ ಶ್ರೇಣಿ: Rs.6.14 lakh to Rs.6.50 lakh (ವಾರ್ಷಿಕ)
ವಿದ್ಯಾರ್ಹತೆ: ಯಾವುದೇ ಪದವಿ ಪಾಸ್.
ii) ಹುದ್ದೆಯ ಹೆಸರು : ಎಕ್ಸಿಕ್ಯೂಟಿವ್ (1300)
ವೇತನ ಶ್ರೇಣಿ: Rs.29,000/- Rs.31,000/- (ತಿಂಗಳಿಗೆ)
ವಿದ್ಯಾರ್ಹತೆ: ಯಾವುದೇ ಪದವಿ ಪಾಸ್.

ವಯೋಮಿತಿ ವಿವರ ಈ ರೀತಿ ಇದೆ:-
i) ಜೂನಿಯರ್ ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 28 ವರ್ಷ ಮೀರಿರಬಾರದು.
ii) ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.
iii) ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ ಲೈನ್‌ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ:-

i) Logical Reasoning, Data Analysis & Interpretation
ii) Quantitative Aptitude
iii) General/Economy/Banking Awareness/ Computer/IT
iv) English Language

ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06-12-2023

ಅರ್ಜಿ ಶುಲ್ಕ ವಿವರ:-
ಎಸ್‌ಸಿ / ಎಸ್‌ಟಿ / PWD ಅಭ್ಯರ್ಥಿಗಳಿಗೆ ರೂ.200.
ಸಾಮಾನ್ಯ ಕೆಟಗರಿ / ಒಬಿಸಿ ಅಭ್ಯರ್ಥಿಗಳಿಗೆ ರೂ.1000.

ಕರ್ನಾಟಕದಲ್ಲಿ ಆನ್‌ ಲೈನ್‌ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ನಡೆಯುವ ಪರೀಕ್ಷಾ ಕೇಂದ್ರಗಳ ವಿವರ:-
ಬೆಂಗಳೂರು, ಮಂಗಳೂರು, ಉಡುಪಿ, ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ, ಗುಲ್ಬರ್ಗ, ಹಾಸನ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ.

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION

IDBI Bank Ltd ಅಧಿಕೃತ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE

ನಿಮ್ಮ ಜವಾಬ್ದಾರಿಗಳು:-
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473

Online Banking Exam Training Demo

Related posts