ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಗುಡ್ ನ್ಯೂಸ್ । 26,146 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸ್ವೀಕಾರ ಆರಂಭ, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

SSC Constable GD 2023: ಎಸ್‌ಎಸ್‌ಎಲ್‌ಸಿ ಪಾಸಾಗಿ ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಬೇಕು ಎಂದುಕೊಂಡವರಿಗೆ ಇದೀಗ ಸುವರ್ಣಾವಕಾಶ. ವಿವಿಧ ಭದ್ರತಾ ಪಡೆಗಳಲ್ಲಿ ಒಟ್ಟು 26,146 ಪುರುಷ ಮತ್ತು ಮಹಿಳಾ ಕಾನ್ಸ್‌ಟೇಬಲ್‌ ಪೋಸ್ಟ್‌ಗಳನ್ನು ಭರ್ತಿ ಮಾಡುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

Advertisement

SSC GD ಕಾನ್ಸ್ಟೇಬಲ್ ಪುರುಷ ಮತ್ತು ಮಹಿಳಾ ಒಟ್ಟು ಹುದ್ದೆಗಳು : 26146

ಹುದ್ದೆಯ ಹೆಸರು : BSF, CISF, CRPF, SSB, ITBP, AR, SSF
ಗಡಿ ಭದ್ರತಾ ಪಡೆ : 6174
ಕೇಂದ್ರ ಮೀಸಲು ಪೊಲೀಸ್ ಪಡೆ : 3337
ಕೇಂದ್ರ ಕೈಗಾರಿಕಾ ಭದ್ರತಾ ಪಡೆ : 11025
ಸಶಸ್ತ್ರ ಸೀಮಾ ಬಲ್ : 635
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ : 3189
ಅಸ್ಸಾಂ ರೈಫಲ್ಸ್‌ : 1490
ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್‌ : 296
ಒಟ್ಟು ಹುದ್ದೆಗಳ ಸಂಖ್ಯೆ : 26,146

ವಿದ್ಯಾರ್ಹತೆ: 10ನೇ ತರಗತಿ ಅಥವಾ ತತ್ಸಮಾನ ಉತ್ತೀರ್ಣ.
ವೇತನ ಶ್ರೇಣಿ: ರೂ. 21,700-69,100.

ವಯೋಮಿತಿ ವಿವರ ಈ ರೀತಿ ಇದೆ:-
ಅಪ್ಲಿಕೇಶನ್‌ ಸಲ್ಲಿಸಲು ಕನಿಷ್ಠ ವಯಸ್ಸು: 18 ವರ್ಷ.
ಅಪ್ಲಿಕೇಶನ್‌ ಸಲ್ಲಿಸಲು ಗರಿಷ್ಠ ವಯಸ್ಸು: 23 ವರ್ಷ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು. 2 ಅಂಕಗಳನ್ನು ಹೊಂದಿರುವ 80 ಪ್ರಶ್ನೆಗಳ ಪರೀಕ್ಷೆಯ ರಚನೆ ಈ ರೀತಿ ಇದೆ:-

i) General Intelligence and Reasoning
ii) Elementary Mathematics
iii) General Knowledge and General Awareness
iv) English / Hindi

ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118

ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ ವರ್ಗದವರು / ಇತರೆ ಹಿಂದುಳಿದ ಕೆಟಗರಿ ಅಭ್ಯರ್ಥಿಗಳಿಗೆ ರೂ.100.
ii) ಮಹಿಳಾ ಅಭ್ಯರ್ಥಿಗಳು/ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಕರ್ನಾಟಕದಲ್ಲಿ ಆನ್‌ ಲೈನ್‌ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ನಡೆಯುವ ಪರೀಕ್ಷಾ ಕೇಂದ್ರಗಳ ವಿವರ:-
ಬೆಂಗಳೂರು, ಮಂಗಳೂರು, ಉಡುಪಿ, ಬೆಳಗಾವಿ, ಗುಲ್ಬರ್ಗ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ.

ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ (PST): ಭೌತಿಕ ಮಾನದಂಡಗಳು ಹೀಗಿವೆ
ಎತ್ತರ:

i) ಪುರುಷ ಅಭ್ಯರ್ಥಿಗಳು: 170 ಸೆಂ.ಮೀ
ii) ಮಹಿಳಾ ಅಭ್ಯರ್ಥಿಗಳು: 157 ಸೆಂ
(ಕೆಲವು ವರ್ಗಗಳ ಅಭ್ಯರ್ಥಿಗಳಿಗೆ ಎತ್ತರದಲ್ಲಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.)

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31/12/2023

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION

STAFF SELECTION COMMISSION ಅಧಿಕೃತ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473

Related posts