ಡಿಗ್ರಿ ಪಾಸಾದವರಿಗೆ ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಉದ್ಯೋಗ | ವೇತನ ಶ್ರೇಣಿ : ₹ 44,900 – 1,42,400 | ಅರ್ಜಿ ಸ್ವೀಕಾರ ಆರಂಭ, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

MHA Intelligence Bureau Recruitment: ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಬೇಕು ಎಂದುಕೊಂಡವರಿಗೆ ಇದೀಗ ಸುವರ್ಣಾವಕಾಶ. ಇಂಟೆಲಿಜೆನ್ಸ್‌ ಬ್ಯೂರೋ ಗ್ರೇಡ್‌-II ಮತ್ತು ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ- ವೃತ್ತಿ ನ್ಯೂಸ್.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

Advertisement

IRCMD Education Center

ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್‌ ಆಫೀಸರ್ ಗ್ರೇಡ್‌-II / ಎಕ್ಸಿಕ್ಯೂಟಿವ್ ಹುದ್ದೆಗಳ ಸಂಖ್ಯೆ : 995.
ಗುಪ್ತಚರ ಇಲಾಖೆಯು ಒಟ್ಟು 995 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಈ ಹುದ್ದೆಗಳ ಪೈಕಿ ಸಾಮಾನ್ಯ ವರ್ಗದವರಿಗೆ 377, ಆರ್ಥಿಕವಾಗಿ ಹಿಂದುಳಿದವರಿಗೆ 129, ಒಬಿಸಿಗೆ 222, ಎಸ್‌ಸಿ’ಗೆ 134, ಎಸ್‌ಟಿ’ಗೆ 133 ಹುದ್ದೆಗಳು ಮೀಸಲಿವೆ.

ವಿದ್ಯಾರ್ಹತೆ: ಯಾವುದೇ ಡಿಗ್ರಿ.
ವೇತನ ಶ್ರೇಣಿ: ರೂ.44,900-1,42,400.

ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು.
ಒಬಿಸಿ ವರ್ಗದವರಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು. ಪರೀಕ್ಷೆಯ ರಚನೆ ಈ ರೀತಿ ಇದೆ:-
i) Reasoning/logical aptitude
ii) Numerical aptitude
iii) General Studies
iv) English
v) Current Affairs

ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118

ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ / OBC / EWS : 550/-
ii) SC / ST : 450/-
iii) ಎಲ್ಲಾ ವರ್ಗದ ಮಹಿಳೆಯರು : 450/-

ಕರ್ನಾಟಕದಲ್ಲಿ ಆನ್‌ ಲೈನ್‌ ಪ್ರವೇಶ ಪರೀಕ್ಷಾ ನಡೆಯುವ ಪರೀಕ್ಷಾ ಕೇಂದ್ರಗಳ ವಿವರ:-
ಬೆಂಗಳೂರು, ಮಂಗಳೂರು, ಉಡುಪಿ, ಬೆಳಗಾವಿ, ಗುಲ್ಬರ್ಗ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15/12/2023

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION

Ministry of Home Affairs ಅಧಿಕೃತ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473

ONLINE BANKING TRAINING

Related posts