ಡಿಗ್ರಿ ಪಾಸಾದವರಿಗೆ ಇಂಡಿಯನ್ ಏರ್‌ಫೋರ್ಸ್‌ನಲ್ಲಿ ಉದ್ಯೋಗ | ಫ್ಲೈಯಿಂಗ್ ಬ್ರ್ಯಾಂಚ್ ಮತ್ತು ಗ್ರೌಂಡ್ ಡ್ಯೂಟಿ (ಟೆಕ್ನಿಕಲ್ ಮತ್ತು ನಾನ್‌ ಟೆಕ್ನಿಕಲ್) | ಅರ್ಜಿ ಸ್ವೀಕಾರ ಆರಂಭ, ಸಂಪೂರ್ಣ ವಿವರ ಇಲ್ಲಿದೆ – ವೃತ್ತಿ ನ್ಯೂಸ್.

ಶೇರ್ ಮಾಡಿ

AFCAT Jobs 2024: ಭಾರತೀಯ ವಾಯುಪಡೆಯು ಏರ್‌ಫೋರ್ಸ್ ಕಾಮನ್ ಅಡ್ಮಿಷನ್ ಟೆಸ್ಟ್(AFCAT 2024)ಗೆ ಅರ್ಜಿ ಆಹ್ವಾನಿಸಿದೆ. ಖಾಲಿ ಇರುವ ಫ್ಲೈಯಿಂಗ್ ಬ್ರ್ಯಾಂಚ್ ಮತ್ತು ಗ್ರೌಂಡ್ ಡ್ಯೂಟಿ (ಟೆಕ್ನಿಕಲ್ ಮತ್ತು ನಾನ್‌ ಟೆಕ್ನಿಕಲ್) ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ- ವೃತ್ತಿ ನ್ಯೂಸ್.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

Advertisement

ಭಾರತೀಯ ವಾಯುಪಡೆಯು, 317 ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಏರ್‌ ಫೋರ್ಸ್‌ ಕಾಮನ್ ಅಡ್ಮಿಷನ್ ಟೆಸ್ಟ್‌ (AFCAT) ಮೂಲಕ ಭರ್ತಿ ಮಾಡಲಾಗುತ್ತದೆ. ಈ ಪರೀಕ್ಷೆ ಮೂಲಕ ಫ್ಲೈಯಿಂಗ್ ಬ್ರ್ಯಾಂಚ್ ಮತ್ತು ಗ್ರೌಂಡ್ ಡ್ಯೂಟಿ (ಟೆಕ್ನಿಕಲ್ ಮತ್ತು ನಾನ್‌ ಟೆಕ್ನಿಕಲ್) ಬ್ರ್ಯಾಂಚ್‌ಗಳಲ್ಲಿ ಖಾಲಿ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ.

ಹುದ್ದೆಗಳ ಸಂಖ್ಯೆ : 317
i) ಗ್ರೌಂಡ್ ಡ್ಯೂಟಿ (ನಾನ್‌ ಟೆಕ್ನಿಕಲ್)
ವಿದ್ಯಾರ್ಹತೆ: ಯಾವುದೇ ಪದವಿ ಪಾಸ್ ಮಾಡಿದವರು ಅರ್ಜಿ ಸಲ್ಲಿಸಬಹುದು.
ii) ಫ್ಲೈಯಿಂಗ್
ವಿದ್ಯಾರ್ಹತೆ:
ಭೌತಶಾಸ್ತ್ರ, ಗಣಿತ ವಿಷಯಗಳೊಂದಿಗೆ 12ನೇ ತರಗತಿ ವ್ಯಾಸಂಗ ಮತ್ತು ನಾನ್‌ ಟೆಕ್ನಿಕಲ್ ಹುದ್ದೆಗಳಿಗೆ ಯಾವುದೇ ಡಿಗ್ರಿ ಪಾಸ್ ಮಾಡಿರಬೇಕು.
iii) ಗ್ರೌಂಡ್ ಡ್ಯೂಟಿ (ಟೆಕ್ನಿಕಲ್)
ವಿದ್ಯಾರ್ಹತೆ: ಭೌತಶಾಸ್ತ್ರ, ಗಣಿತ ವಿಷಯಗಳೊಂದಿಗೆ 12ನೇ ತರಗತಿ ಓದಿ, ಯಾವುದೇ ಡಿಗ್ರಿ ಪಾಸ್ ಮಾಡಿರಬೇಕು.

ವಯೋಮಿತಿ ವಿವರ ಈ ರೀತಿ ಇದೆ:-
ಏರ್‌ ಫೋರ್ಸ್‌ ಕಾಮನ್ ಅಡ್ಮಿಷನ್ ಟೆಸ್ಟ್‌ ರಿಜಿಸ್ಟ್ರೇಷನ್‌ ಪಡೆಯಲು ಕನಿಷ್ಠ 20 ವರ್ಷ ಪೂರೈಸಿರಬೇಕು. ಗರಿಷ್ಠ 26 ವರ್ಷ ವಯಸ್ಸು ಮೀರಿರಬಾರದು.
ಫ್ಲೈಯಿಂಗ್ ಬ್ರ್ಯಾಂಚ್‌ಗೆ 24 ವರ್ಷ, ಗ್ರೌಂಡ್‌ ಡ್ಯೂಟಿ ಬ್ರ್ಯಾಂಚ್‌ಗೆ 26 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.

AFCAT ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು. ಪರೀಕ್ಷೆಯ ರಚನೆ ಈ ರೀತಿ ಇದೆ:-
Numerical Ability
Reasoning and Military Aptitude Test
General Awareness
Verbal Ability in English

ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118

ಅರ್ಜಿ ಶುಲ್ಕ ವಿವರ:-
AFCAT ಪ್ರವೇಶ ಶುಲ್ಕ ರೂ.550.
NCC ಸ್ಪೆಷಿಯಲ್ ಎಂಟ್ರಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಅರ್ಜಿ ಶುಲ್ಕ ವಿವರ:-
AFCAT ಪ್ರವೇಶ ಶುಲ್ಕ ರೂ.550.
NCC ಸ್ಪೆಷಿಯಲ್ ಎಂಟ್ರಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-12-2023 ರ ಸಂಜೆ 05 ಗಂಟೆವರೆಗೆ.

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION

INDIAN AIR FORCE ಅಧಿಕೃತ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE

ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473

Related posts