Campco Recruitment 2023: ಕ್ಯಾಂಪ್ಕೋ ಎಂದೇ ಪ್ರಸಿದ್ದಿಯಾಗಿರುವ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (Central Arecanut and Cocoa Marketing and Processing Co-operative Limited) ನಲ್ಲಿ Junior Assistant Executive -I (A/M & Steno PA) ಹುದ್ದೆಗಳಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ- ವೃತ್ತಿ ನ್ಯೂಸ್.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
Campco Recruitment:-
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ :-
i) ಹುದ್ದೆಯ ಹೆಸರು : Junior Assistant Executive -I (Accounts/Marketing)
ವಿದ್ಯಾರ್ಹತೆ: B.Com/B.Sc/BA/BBM/BBA (Tally Knowledge)
ii) ಹುದ್ದೆಯ ಹೆಸರು : Junior Assistant Executive -I (Steno/Personal Assistant)
ವಿದ್ಯಾರ್ಹತೆ: Degree with Short hand & Typewriting or Diploma in Secretarial Parctice
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.
ವೇತನ ಶ್ರೇಣಿ
Junior Assistant Executive-I (A/M)-Trainee – 20000-52650
unior Assistant Executive(Steno/Personal Assistant) – 27650 – 52650
ವಯೋಮಿತಿ ವಿವರ ಈ ರೀತಿ ಇದೆ:-
ಮೇಲಿನ ಹುದ್ದೆಗಳಿಗೆ ಗರಿಷ್ಠ ವಯೋಮಿತಿ (01.12.2023 ರಂತೆ) ಸಾಮಾನ್ಯ ವರ್ಗಕ್ಕೆ 32 ವರ್ಷಗಳು ಮತ್ತು SC/ST ಗೆ 35 ವರ್ಷಗಳು.
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ 590/-
ii) SC / ST : 295/-
“The CAMPCO Ltd” payable at Mangaluru ಗೆ ಡಿಡಿ ಮಾಡಿ , ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಡಿಡಿ ಕಳುಹಿಸುವ ಮೊದಲು, ಅಭ್ಯರ್ಥಿಯು ತನ್ನ ಹೆಸರು, ಇಮೇಲ್ ಐಡಿ (ಅರ್ಜಿಯಲ್ಲಿ ಉಲ್ಲೇಖಿಸಿರುವಂತೆ), ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆ ಮತ್ತು ಅರ್ಜಿ ಸಲ್ಲಿಸಿದ ಪೋಸ್ಟ್ ಅನ್ನು ಡಿಡಿಯಲ್ಲಿ ಹಿಂಭಾಗದಲ್ಲಿ ಬಾಲ್ ಪಾಯಿಂಟ್ ಪೆನ್‌ನಲ್ಲಿ ನಮೂದಿಸಬೇಕು. ಒಮ್ಮೆ ಪಾವತಿಸಿದ ಡಿಡಿ ಮೊತ್ತವನ್ನು ಯಾವುದೇ ಸಂದರ್ಭದಲ್ಲೂ ಮರುಪಾವತಿಸಲಾಗುವುದಿಲ್ಲ.
Address:
The Managing Director,
The Campco Ltd,
P.B.No:223,
“Varanashi Towers”, Mission Street,
Mangaluru – 575 001.
Tel.No: 0824 2888211/2888212.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ :15-12-2023
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473