PRIVATE JOB NEWS | ದಕ್ಷಿಣಕನ್ನಡ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ- ವೃತ್ತಿ ನ್ಯೂಸ್.

ಶೇರ್ ಮಾಡಿ

Private Company Jobs: ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಹಾಸನ, ದಕ್ಷಿಣಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಖಾಸಗಿ ಬ್ಯಾಂಕ್, ಟ್ರಾನ್ಸ್ಪೋರ್ಟೇಶನ್ ಪ್ರೈವೇಟ್ ಲಿಮಿಟೆಡ್ ಮತ್ತು ಪ್ರಿಂಟಿಂಗ್ ಪ್ರೆಸ್ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ. ಸಂಪೂರ್ಣ ವಿವರ ಇಲ್ಲಿದೆ.

ಗಮನಿಸಿ:-
ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು.
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಯಾವುದೇ ಅಪ್ಲಿಕೇಶನ್ ಶುಲ್ಕ, ಅಥವಾ ಪರೀಕ್ಷಾ ಶುಲ್ಕ ಅಂತ ಪಾವತಿಸಬೇಡಿ. ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸಲು ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಇದೇ ರೀತಿಯ ಎಲ್ಲಾ ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಪ್ಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
WhatsApp group link:

Vritti News (JOB NEWS) channel on WhatsApp:

Advertisement

ಹುದ್ದೆಗಳ ವಿವರ ಈ ರೀತಿ ಇದೆ, 1) ಖಾಸಗಿ ಬ್ಯಾಂಕ್ 2) ಟ್ರಾನ್ಸ್ಪೋರ್ಟೇಶನ್ ಪ್ರೈವೇಟ್ ಲಿಮಿಟೆಡ್ 3) ಪ್ರಿಂಟಿಂಗ್ ಪ್ರೆಸ್.

ವಿದ್ಯಾರ್ಹತೆ ಮತ್ತು ಉದ್ಯೋಗದ ಸ್ಥಳ :
i) ಖಾಸಗಿ ಬ್ಯಾಂಕ್
ಹುದ್ದೆ : Sales Officer
ವಿದ್ಯಾರ್ಹತೆ: Any Degree
ಸ್ಥಳ: ಮಂಗಳೂರು, ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಾರ್ಕಳ
ii) ಟ್ರಾನ್ಸ್ಪೋರ್ಟೇಶನ್ ಪ್ರೈವೇಟ್ ಲಿಮಿಟೆಡ್
ಹುದ್ದೆ : Station Support Associate
ವಿದ್ಯಾರ್ಹತೆ: PUC / Degree
ಸ್ಥಳ: ಪುತ್ತೂರು, ಹಾಸನ ಮತ್ತು ಕಡೂರು
iii) ಪ್ರಿಂಟಿಂಗ್ ಪ್ರೆಸ್.
ಹುದ್ದೆ : ಡಿಟಿಪಿ ಆಪರೇಟರ್ (ಮಹಿಳಾ ಅಭ್ಯರ್ಥಿ)
ವಿದ್ಯಾರ್ಹತೆ: PUC / Degree
ಸ್ಥಳ: ಪುತ್ತೂರು

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
APPLY ONLINE – Click here

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-12-2023
ಅನ್ವೇಷಣಾ HR ಸೊಲ್ಯೂಷನ್ ನವರ ಮೂಲಕ ಆಯ್ಕೆ ನಡೆಯುತ್ತದೆ. (78928 10864)

ವೃತ್ತಿ ನ್ಯೂಸ್ ನಲ್ಲಿ ಜಾಹಿರಾತು ನೀಡಲು ವಾಟ್ಸಪ್ಪ್ ಮಾಡಿ 8088962473


Related posts