IGNOU Jobs : ಇಂದಿರಾ ಗಾಂಧಿ ನ್ಯಾಷನಲ್ ಓಪನ್ ಯುನಿವರ್ಸಿಟಿಯು ಜೂನಿಯರ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ- ವೃತ್ತಿ ನ್ಯೂಸ್.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಜೂನಿಯರ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಮತ್ತು ಸ್ಟೆನೋಗ್ರಾಫರ್ ಒಟ್ಟು ಹುದ್ದೆಗಳು : 102
ಹುದ್ದೆಗಳ ವಿವರ
i) ಜೂನಿಯರ್ ಅಸಿಸ್ಟಂಟ್ ಕಮ್ ಟೈಪಿಸ್ಟ್ (ಜೆಎಟಿ)
ವಿದ್ಯಾರ್ಹತೆ: ದ್ವಿತೀಯ ಪಿಯುಸಿ / 12ನೇ ತರಗತಿ ಪಾಸ್ ಮಾಡಿರಬೇಕು.
ii) ಸ್ಟೆನೋಗ್ರಾಫರ್
ವಿದ್ಯಾರ್ಹತೆ: ದ್ವಿತೀಯ ಪಿಯುಸಿ / 12ನೇ ತರಗತಿ ಪಾಸ್ ಮಾಡಿರಬೇಕು. ಜತೆಗೆ ಟೈಪಿಂಗ್ ಹಾಗೂ ಸ್ಟೆನೋಗ್ರಫಿ ಕೋರ್ಸ್ ಮಾಡಿ ಪಾಸ್ ಆಗಿರಬೇಕು. ಕಂಪ್ಯೂಟರ್ ಜ್ಞಾನ ಅತ್ಯಗತ್ಯ.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
ಜೂನಿಯರ್ ಅಸಿಸ್ಟಂಟ್ ಕಮ್ ಟೈಪಿಸ್ಟ್ ಹುದ್ದೆಗೆ ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು.
ಸ್ಟೆನೋಗ್ರಾಫರ್ ಹುದ್ದೆಗೆ ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು. (ಪರೀಕ್ಷೆಯು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾಧ್ಯಮದಲ್ಲಿ ಮಾತ್ರ ಇರುತ್ತದೆ) ಪರೀಕ್ಷೆಯ ರಚನೆ ಈ ರೀತಿ ಇದೆ:-
i) Mathematical Abilities
ii) Reasoning and General Intelligence
iii) English Language and Comprehension
iv) General Awareness
v) Computer Knowledge Module
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ / ಇತರೆ ಹಿಂದುಳಿದ ವರ್ಗದವರಿಗೆ ರೂ.1000.
ii) ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಆರ್ಥಿಕವಾಗಿ ಹಿಂದುಳಿದ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ರೂ.600.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21-12-2023
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಇಗ್ನೊ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು:-
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473