CSIR Recruitment : CSIR ಸಂಯೋಜಿತ ಆಡಳಿತ ಸೇವೆಗಳ ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ASO ಮತ್ತು ಸೆಕ್ಷನ್ ಆಫೀಸರ್ SO ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (CSIR) 1942 ರಲ್ಲಿ ವಿಜ್ಞಾನ ಸಚಿವಾಲಯದ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ವಿಭಾಗದ ಅಡಿಯಲ್ಲಿ ಸ್ಥಾಪಿಸಲಾಯಿತು. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಸೆಕ್ಷನ್ ಆಫೀಸರ್ (ಜನರಲ್/ಎಫ್&ಎ/ಎಸ್&ಪಿ) ಮತ್ತು ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ (ಜನರಲ್/ಎಫ್&ಎ/ಎಸ್&ಪಿ) ಒಟ್ಟು 444 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಹುದ್ದೆಗಳ ವಿವರ ಇಲ್ಲಿದೆ:-
ಹುದ್ದೆಗಳ ವಿವರ :-
i) ಸೆಕ್ಷನ್ ಆಫೀಸರ್ (ಜನರಲ್/ಎಫ್&ಎ/ಎಸ್&ಪಿ)
ವಿದ್ಯಾರ್ಹತೆ: ಯಾವುದೇ ಪದವಿ
ವೇತನ ಶ್ರೇಣಿ: Rs. 47,600 –Rs. 1,51,100
ii) ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ (ಜನರಲ್/ಎಫ್&ಎ/ಎಸ್&ಪಿ)
ವಿದ್ಯಾರ್ಹತೆ: ಯಾವುದೇ ಪದವಿ
ವೇತನ ಶ್ರೇಣಿ: Rs. 44,900 –1,42,400
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗೆ ಗರಿಷ್ಠ 33 ವರ್ಷ ವಯಸ್ಸು ಮೀರಿರಬಾರದು
SC, ST, OBC, PwBD, Ex-Servicemen ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು. ಪರೀಕ್ಷೆಯ ರಚನೆ ಈ ರೀತಿ ಇದೆ:-
Reasoning and Mental Ability
General Intelligence
General Awareness
English Language and Comprehension
Computer Proficiency Test
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
i) ಸಾಮಾನ್ಯ (UR), OBC ಮತ್ತು EWS ಅಭ್ಯರ್ಥಿಗಳಿಗೆ 500/-
ii) ಮಹಿಳೆಯರು/SC/ST/PwBD/ಮಾಜಿ ಸೈನಿಕರು/CSIR ಇಲಾಖೆಯ ಅಭ್ಯರ್ಥಿಗಳಿಗೆ ಯಾವುದೇ ಪರೀಕ್ಷಾ ಶುಲ್ಕ ಇರುವುದಿಲ್ಲ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12/01/2024 (up to 05:00 PM)
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473