Dhanlaxmi Bank Ltd Recruitment 2024: ಧನಲಕ್ಷ್ಮಿ ಬ್ಯಾಂಕ್ ಲಿಮಿಟೆಡ್ 1927 ಸ್ಥಾಪಿಸಲಾಯಿತು. ಇದೀಗ ಭಾರತದಾದ್ಯಂತ 257+ ಶಾಖೆಗಳು ಹೊಂದಿರುವ ಪ್ರಮುಖ ಬ್ಯಾಂಕ್ ಆಗಿರುತ್ತದೆ. ಧನಲಕ್ಷ್ಮಿ ಬ್ಯಾಂಕ್ ಜೂನಿಯರ್ ಆಫೀಸರ್, ಸೀನಿಯರ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಈ ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಧನಲಕ್ಷ್ಮಿ ಬ್ಯಾಂಕ್ ಜೂನಿಯರ್ ಆಫೀಸರ್, ಸೀನಿಯರ್ ಆಫೀಸರ್ ಹುದ್ದೆಗಳ ನೇಮಕಾತಿ-2024.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ :-
i) ಹುದ್ದೆಯ ಹೆಸರು : ಜೂನಿಯರ್ ಆಫೀಸರ್
ವಿದ್ಯಾರ್ಹತೆ: ಯಾವುದೇ ಪದವಿ ಪಾಸ್ (ಕನಿಷ್ಠ 60%)
ii) ಹುದ್ದೆಯ ಹೆಸರು : ಸೀನಿಯರ್ ಆಫೀಸರ್
ವಿದ್ಯಾರ್ಹತೆ: ಯಾವುದೇ ಪದವಿ ಪಾಸ್ (ಕನಿಷ್ಠ ಒಂದು ವರ್ಷದ ಬ್ಯಾಂಕಿಂಗ್ ಅನುಭವ)
ವಯೋಮಿತಿ ವಿವರ ಈ ರೀತಿ ಇದೆ:-
ಜೂನಿಯರ್ ಆಫೀಸರ್, ಸೀನಿಯರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಆಗಿರಬೇಕು, ಗರಿಷ್ಠ 25 ವರ್ಷ ಮೀರಿರಬಾರದು. (as on 31.03.2023)
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ ಲೈನ್ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ:-
i) Logical Reasoning, Data Analysis & Interpretation
ii) Quantitative Aptitude
iii) General/Economy/Banking Awareness/ Computer/IT
iv) English Language
ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21.12.2023
ಅರ್ಜಿ ಶುಲ್ಕ ವಿವರ:-
ಪ್ರತಿ ಅಭ್ಯರ್ಥಿಗೆ 708/- (GST ಒಳಗೊಂಡಂತೆ)
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಧನಲಕ್ಷ್ಮಿ ಬ್ಯಾಂಕ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು:-
ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473