UIIC Assistant Recruitment 2024 : ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ಯಾವುದೇ ಪದವಿ ಪಾಸಾದವರಿಗೆ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಖಾಲಿ ಇರುವ ಸಹಾಯಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಅಸಿಸ್ಟಂಟ್ – 300
ವಿದ್ಯಾರ್ಹತೆ: ಯಾವುದೇ ಪದವಿ
ವೇತನ ಶ್ರೇಣಿ: ₹22405 ದಿಂದ ₹62265 ವರೆಗೆ
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಇದನ್ನು ಕೂಡ ಓದಿ:- ದ್ವಿತೀಯ ಪಿಯು ಪಾಸಾದವರಿಗೆ ಪದವಿ ಮುಗಿಯುವವರೆಗೆ ರೂ.2.5 ಲಕ್ಷವರೆಗೆ ವಿದ್ಯಾರ್ಥಿವೇತನ
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು. ಪರೀಕ್ಷೆಯ ರಚನೆ ಈ ರೀತಿ ಇದೆ:-
i) Test of Reasoning
ii) Test of Numerical Ability
iii) Computer Knowledge
iv) Test of English Language
v) Test of General Knowledge/General Awareness.
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಬೆಂಗಳೂರು, ಮಂಗಳೂರು, ಉಡುಪಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಬಾಗಲಕೋಟೆ, ಬಳ್ಳಾರಿ, ಹುಬ್ಬಳ್ಳಿ, ಗುಲ್ಬರ್ಗ, ತುಮಕೂರು.
ಅರ್ಜಿ ಶುಲ್ಕ ವಿವರ:-
SC/ST/PwBD ಅಭ್ಯರ್ಥಿಗಳಿಗೆ : 250/- ರೂ.
ಎಲ್ಲಾ ಇತರ ಅಭ್ಯರ್ಥಿಗಳಿಗೆ : 1000/-ರೂ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 08-01-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
United India Insurance Company Limited ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು:-
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473