SJVN LIMITED Recruitment 2024 : ಸಟ್ಲೇಜ್ ಜಲ್ ವಿದ್ಯುತ್ ನಿಗಮ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. . ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಸಟ್ಲೇಜ್ ಜಲ್ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳು ಹಾಗೂ ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಗ್ರಾಜುಯೇಟ್ ಅಪ್ರೆಂಟಿಸ್ : 175
ವಿದ್ಯಾರ್ಹತೆ: ಬಿಇ, ಬಿ.ಟೆಕ್, ಪದವಿ, ಎಂಬಿಎ.
ವೇತನ ಶ್ರೇಣಿ: 10,000
ii) ಟೆಕ್ನೀಷಿಯನ್ ಅಪ್ರೆಂಟಿಸ್ : 100
ವಿದ್ಯಾರ್ಹತೆ: ಡಿಪ್ಲೊಮ ಪಾಸ್.
ವೇತನ ಶ್ರೇಣಿ: 8000
iii) ಟ್ರೇಡ್ ಅಪ್ರೆಂಟಿಸ್ : 125
ವಿದ್ಯಾರ್ಹತೆ: ವಿವಿಧ ಟ್ರೇಡ್ಗಳಲ್ಲಿ ಐಟಿಐ ಪಾಸ್.
ವೇತನ ಶ್ರೇಣಿ: 7000
ವಯೋಮಿತಿ ವಿವರ ಈ ರೀತಿ ಇದೆ:-
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ನಿಗದಿಯಾಗಿದೆ. ಗರಿಷ್ಠ 30 ವರ್ಷ ಮೀರಿರಬಾರದು ಎಂದು ಸೂಚಿಸಲಾಗಿದೆ. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹತ್ತನೇ ತರಗತಿ, ಐಟಿಐ, ಡಿಪ್ಲೊಮ, ಬಿಇ / ಬಿ.ಟೆಕ್ / ಎಂಬಿಎ ಪದವಿಗಳಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ ವಿವರ:-
ಅಪ್ಲಿಕೇಶನ್ ಶುಲ್ಕ ರೂ.100
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07-01-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
SJVN LIMITED ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473