UPSC National Defence Academy NDA & NA First Examination 2024 : ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ರಕ್ಷಣಾ ಇಲಾಖೆ ಅಧೀನದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಿ ಅಕಾಡೆಮಿಗಳ ಹುದ್ದೆಗಳಿಗೆ ಪರೀಕ್ಷಾ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಯುಪಿಎಸ್ಸಿ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ । ಒಟ್ಟು 400 ಅಭ್ಯರ್ಥಿಗಳ ಆಯ್ಕೆಗೆ 2024ರ ಮೊದಲನೇ ಪರೀಕ್ಷಾ ಸೆಷನ್ ಮೂಲಕ ಪ್ರಕ್ರಿಯೆ ನಡೆಸಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ, ಇತರೆ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.
ಹುದ್ದೆಗಳ ವಿವರ :-
ಎನ್ಡಿಎ, ಎನ್ಎ ಅಕಾಡೆಮಿಗಳ ಒಟ್ಟು ಹುದ್ದೆ ಸಂಖ್ಯೆ : 400
i) ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಮಿಲಿಟರಿ) ಹುದ್ದೆಗಳ ಸಂಖ್ಯೆ : 370
ವಿದ್ಯಾರ್ಹತೆ: ದ್ವಿತೀಯ ಪಿಯುಸಿ (10+2)
ii) ನೌಕಾ ಅಕಾಡೆಮಿ ಹುದ್ದೆಗಳ ಸಂಖ್ಯೆ : 30
ವಿದ್ಯಾರ್ಹತೆ: ದ್ವಿತೀಯ ಪಿಯುಸಿ (10+2) ವಿದ್ಯಾರ್ಹತೆಯನ್ನು ವಿಜ್ಞಾನ ವಿಭಾಗದಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯಗಳೊಂದಿಗೆ ಪಾಸ್ ಮಾಡಿರಬೇಕು.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅರ್ಹತಾ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳು ಈ 2 ಹಂತಗಳ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಎರಡು ಹಂತಗಳ ಪರೀಕ್ಷೆಯಲ್ಲಿ ಅರ್ಹತೆ ಪಡೆದವರು ಮೂಲದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು. ನಂತರದಲ್ಲಿ ಎಲ್ಲಾ ಹಂತಗಳಲ್ಲಿ ಅರ್ಹತೆ ಪಡೆದವರನ್ನು ಮೆರಿಟ್ ಕಮ್ ಮೀಸಲಾತಿ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ ಅಂತಿಮ ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ ವಿವರ:-
ಸಾಮಾನ್ಯ / ಒಬಿಸಿ : 100/-
SC / ST /ಎಲ್ಲಾ ವರ್ಗದ ಮಹಿಳೆಯರು : 0/-
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09/01/2024 Upto 06:00 PM Only
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
UPSC ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473