GIC Recruitment 2024 : ಜೆನೆರಲ್ ಇನ್ಸುರೆನ್ಸ್ ಕಾರ್ಪೋರೇಷನ್ ಆಫ್ ಇಂಡಿಯಾವು ಆಫೀಸರ್ – ಅಸಿಸ್ಟಂಟ್ ಮ್ಯಾನೇಜರ್ (ಸ್ಕೇಲ್ 1) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Vritti News (JOB NEWS) channel on WhatsApp:
Advertisement
ಜಿಐಸಿ ಆಫೀಸರ್ ಸ್ಕೇಲ್ 1 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಅಸಿಸ್ಟಂಟ್ ಮ್ಯಾನೇಜರ್ (ಸ್ಕೇಲ್ 1), ಆಫೀಸರ್ ಸ್ಕೇಲ್ 1
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಪದವಿ / ಬಿಎಸ್ಸಿ / ಬಿಎಎಲ್ಎಲ್ಬಿ, ಇಂಜಿನಿಯರಿಂಗ್ ಕೋರ್ಸ್ಗಳನ್ನು ಪಾಸ್ ಮಾಡಿರಬೇಕು.
ವೇತನ ಶ್ರೇಣಿ: Rs.50925 -2500(14) – 85925 -2710(4) -96765
(ಸಾಂಖ್ಯಿಕ ವಿಭಾಗ, ಭಾಷಾಂತರ ವಿಭಾಗ, ಆರ್ಥಿಕ ವಿಭಾಗ, ಕಾನೂನು ವಿಭಾಗ, ಇಂಜಿನಿಯರಿಂಗ್ ವಿಭಾಗ, ಮೆಡಿಕಲ್, ಐಟಿ, ಇನ್ಸುರೆನ್ಸ್, ಕೃಷಿ ವಿಜ್ಞಾನ ವಿಭಾಗ,)
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು. ಪರೀಕ್ಷೆಯ ರಚನೆ ಈ ರೀತಿ ಇದೆ:-
i) Higher Order Reasoning Ability/Critical Thinking
ii) Test of Reasoning
iii) Numerical Ability & Computer Literacy
iv) General Awareness
v) Test of English Language
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 12/01/2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
GIC ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473