National Insurance AO Recruitment 2024 : ನ್ಯಾಷನಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ (ಎನ್ಐಸಿಎಲ್) ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Vritti News (JOB NEWS) channel on WhatsApp:
Advertisement
ನ್ಯಾಷನಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ (ಎನ್ಐಸಿಎಲ್) ಅಡ್ಮಿನಿಸ್ಟ್ರೇಟಿವ್ ಆಫೀಸರ್ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 274 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ವಿವರ:-
ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಎಒ)-ಸ್ಪೆಷಲಿಸ್ಟ್ : 142
ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಎಒ)-ಜೆನೆರಲಿಸ್ಟ್ : 132
ವಿದ್ಯಾರ್ಹತೆ : ಯಾವುದೇ ಪದವಿ / ಪಿಜಿ / ವೈದ್ಯಕೀಯ ಪದವಿ / ಐಸಿಎಐ /ಐಸಿಡಬ್ಲ್ಯೂಎ /ಇಂಜಿನಿಯರಿಂಗ್ ಇತ್ಯಾದಿ ವಿವಿಧ ವಿಭಾಗಗಳಿಗೆ ಅಗತ್ಯವಿರುವ ಶೈಕ್ಷಣಿಕ ಅರ್ಹತೆಗಳಿಗೆ ಅನುಗುಣವಾಗಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: AIESLನಲ್ಲಿ ಸೂಪರ್ವೈಸರ್ ಹುದ್ದೆಗಳು | ಕ್ಲಿಕ್ ಮಾಡಿ.
ಇದನ್ನೂ ಓದಿ: LIC -ಗೋಲ್ಡನ್ ಜುಬಿಲಿ ಸ್ಕಾಲರ್ಶಿಪ್| ಕ್ಲಿಕ್ ಮಾಡಿ.
ವಯೋಮಿತಿ ವಿವರ ಈ ರೀತಿ ಇದೆ:-
ಕನಿಷ್ಠ ವಯಸ್ಸು: 21 ವರ್ಷಗಳು ಗರಿಷ್ಠ ವಯಸ್ಸು: 30 ವರ್ಷಗಳು, ವರ್ಗವರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ ಈ ರೀತಿ ಇದೆ:-
i) Reasoning Ability
ii) Quantitative Aptitude
iii) Test of General Awareness
iv) Computer Knowledge
v) English Language
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ/ಧಾರವಾಡ.
ಅರ್ಜಿ ಶುಲ್ಕ ವಿವರ:-
SC/ST/PwBD ಅಭ್ಯರ್ಥಿಗಳಿಗೆ : 250/- ರೂ.
ಎಲ್ಲಾ ಇತರ ಅಭ್ಯರ್ಥಿಗಳಿಗೆ : 1000/-ರೂ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22 ಜನವರಿ, 2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
National Insurance Company Limited ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473