Campco Recruitment 2024 | ಕ್ಯಾಂಪ್ಕೋ ಎಂದೇ ಪ್ರಸಿದ್ದಿಯಾಗಿರುವ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (Central Arecanut and Cocoa Marketing and Processing Co-operative Limited) ಜೂನಿಯರ್ ಅಸಿಸ್ಟೆಂಟ್ (A/M) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯ ತಾತ್ಕಾಲಿಕ ದಿನಾಂಕ – 21.04.2024 ರಂದು ಶಾರದ ವಿದ್ಯಾಲಯ, ಕೊಡಿಯಾಲ್ಬೈಲ್, ಮಂಗಳೂರು ನಲ್ಲಿ ನಡೆಸಲಾಗುವುದು ಎಂದು ಕ್ಯಾಂಪ್ಕೋ ಸಂಸ್ಥೆ ತನ್ನ ಅಧಿಕೃತ ವೆಬೈಸೈಟ್(https://campco.org/) ನಲ್ಲಿ ಪ್ರಕಟಣೆ ನೀಡಿದೆ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯ ಅಂಕಗಳ ಮೂಲಕ ನಡೆಯಲಿದ್ದು ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳಿಗೆ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯನ್ನು ಸಂಪರ್ಕಿಸಬಹುದು. ಈ ತರಬೇತಿಯು ಆನ್ಲೈನ್ ಮೂಲಕ ಸಂಜೆ 6 ರಿಂದ 7 ರವರೆಗೆ ಇರುತ್ತದೆ. (ಹೊಸ ಬ್ಯಾಚ್ ದಿನಾಂಕ 18-03-2024 ಪ್ರಾರಂಭ)
ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾದ IRCMD ಶಿಕ್ಷಣ ಸಂಸ್ಥೆಯು 2010 ರಿಂದ ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿದೆ. ಹಲವು ವರ್ಷಗಳಿಂದ ಈ ಶಿಕ್ಷಣ ಸಂಸ್ಥೆಯ ಮೂಲಕ ಕ್ಯಾಂಪ್ಕೋ ಹುದ್ದೆಗಳಿಗೆ ಅನೇಕ ವಿದ್ಯಾರ್ಥಿಗಳು ಆಯ್ಕೆಗೊಂಡಿರುತ್ತಾರೆ.
ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ IRCMD ಶಿಕ್ಷಣ ಸಂಸ್ಥೆಯಲ್ಲಿ ಆನ್ಲೈನ್ ತರಗತಿಗಳು ಪ್ರಾರಂಭಗೊಂಡಿದೆ. ದಾಖಲಾತಿಗಾಗಿ ದೂರವಾಣಿ ಸಂಖ್ಯೆ 9945988118 / 9632320477 ನ್ನು ಸಂಪರ್ಕಿಸಬಹುದು ಎಂದು ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆನ್ಲೈನ್ ತರಬೇತಿಯ ಮಾದರಿ ಕ್ಲಾಸ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.👇