NHPC ltd recruitment 2024: NHPC ಲಿಮಿಟೆಡ್ ಭಾರತದಲ್ಲಿನ ಅತಿ ದೊಡ್ಡ ಜಲವಿದ್ಯುತ್ ಅಭಿವೃದ್ಧಿ ಸಂಸ್ಥೆಯಾಗಿದ್ದು, ಪರಿಕಲ್ಪನೆಯಿಂದ ಹಿಡಿದು ಜಲವಿದ್ಯುತ್ ಯೋಜನೆಗಳ ಕಾರ್ಯಾರಂಭದವರೆಗೆ ಎಲ್ಲಾ ಚಟುವಟಿಕೆಗಳನ್ನು ಕೈಗೊಳ್ಳುವ ಸಾಮರ್ಥ್ಯ ಹೊಂದಿದೆ. NHPC ಸೌರ ಮತ್ತು ಪವನ ಶಕ್ತಿ ಅಭಿವೃದ್ಧಿ ಇತ್ಯಾದಿ ಕ್ಷೇತ್ರಗಳಲ್ಲಿ ವೈವಿಧ್ಯತೆಯನ್ನು ಹೊಂದಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಎನ್ಹೆಚ್ಪಿಸಿ ಲಿಮಿಟೆಡ್ ಟ್ರೈನಿ ಇಂಜಿನಿಯರ್ ಹಾಗೂ ಟ್ರೈನಿ ಆಫೀಸರ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವವರು ಇತರೆ ಹೆಚ್ಚಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
i) ಟ್ರೈನಿ ಆಫೀಸರ್ (ಫೈನಾನ್ಸ್) : 09
ವಿದ್ಯಾರ್ಹತೆ: ಸಿಎ / ಐಸಿಡಬ್ಲ್ಯೂಎ / ಸಿಎಂಎ
ii) ಟ್ರೈನಿ ಇಂಜಿನಿಯರ್ (ಸಿವಿಲ್) : 22
ವಿದ್ಯಾರ್ಹತೆ: ಸಿವಿಲ್ ಇಂಜಿನಿಯರಿಂಗ್
iii) ಟ್ರೈನಿ ಇಂಜಿನಿಯರ್ (ಇಲೆಕ್ಟ್ರಿಕಲ್) : 17
ವಿದ್ಯಾರ್ಹತೆ: ಇಲೆಕ್ಟ್ರಿಕಲ್ ಇಂಜಿನಿಯರಿಂಗ್
iv) ಟ್ರೈನಿ ಇಂಜಿನಿಯರ್ (ಮೆಕ್ಯಾನಿಕಲ್) : 50
ವಿದ್ಯಾರ್ಹತೆ: ಮೆಕ್ಯಾನಿಕಲ್ ಇಂಜಿನಿಯರಿಂಗ್
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ವರ್ಗದವರು 33 ವರ್ಷಗಳವರೆಗೆ, ಎಸ್ಸಿ / ಎಸ್ಟಿ ವರ್ಗದವರು 35 ವರ್ಷಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. Click Here👈
ಇದನ್ನು ಕೂಡ ಓದಿ:- OIL ನಲ್ಲಿ 421 ಹುದ್ದೆಗಳು. Click Here👈
ಅರ್ಜಿ ಶುಲ್ಕ ವಿವರ:-
ಅರ್ಜಿ ಶುಲ್ಕ ರೂ.295.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22-01-2024.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473