Railway Recruitment Cell: ವಾಯುವ್ಯ ರೈಲ್ವೆಯ ನೇಮಕಾತಿ ಮಂಡಳಿಯು 1646 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ನಾರ್ಥ್ ವೆಸ್ಟರ್ನ್ ರೈಲ್ವೆಯ ನೇಮಕಾತಿ-2024, ಈ ಹುದ್ದೆಗಳನ್ನು ಅಪ್ರೆಂಟಿಸ್ ಕಾಯ್ದೆ 1961 ರ ಪ್ರಕಾರ ಒಂದು ವರ್ಷದ ಅವಧಿಗೆ 2024ರ ಸಾಲಿಗೆ ನಿಯೋಜಿಸಿಕೊಳ್ಳಲಾಗುತ್ತದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಇನ್ನಷ್ಟು ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಅಪ್ರೆಂಟಿಸ್ ಹುದ್ದೆಯ ಟ್ರೇಡ್ಗಳ ವಿವರ :-
ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಫಿಟ್ಟರ್, ವೆಲ್ಡರ್, ಪೇಂಟರ್, ಕಾರ್ಪೆಂಟರ್, ಟರ್ನರ್, ಮೆಕ್ಯಾನಿಕ್ ಮಷಿನ್ ಟೂಲ್, ವೈಯರ್ಮನ್, ರೆಫ್ರಿಜೆರೇಷನ್ ಟ್ರೇಡ್ಗಳಲ್ಲಿ ನೇಮಕ ಮಾಡಲಾಗುತ್ತದೆ.
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಜತೆಗೆ, ಐಟಿಐ ಪಾಸಾದವರಿಂದ ಅರ್ಜಿ ಸಲ್ಲಿಸಿ.
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸ್ವೀಕಾರಕ್ಕೆ ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 15 ವರ್ಷ ಪೂರೈಸಿರಬೇಕು. ಗರಿಷ್ಠ 24 ವರ್ಷ ಮೀರಿರಬಾರದು.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಇದನ್ನು ಕೂಡ ಓದಿ:- OIL ನಲ್ಲಿ 421 ಹುದ್ದೆಗಳು.
ಅರ್ಜಿ ಶುಲ್ಕ ವಿವರ:-
ಅಪ್ಲಿಕೇಶನ್ ಶುಲ್ಕ ರೂ.100.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-02-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ನಾರ್ಥ್ ವೆಸ್ಟರ್ನ್ ರೈಲ್ವೆ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473