MRPL Recruitment 2024: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (Mangalore Refinery and Petrochemicals Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL),’ಎ’ ಗ್ರೇಡ್ ಮಿನಿರತ್ನ ಕೇಂದ್ರಿಯ ಸಾರ್ವಜನಿಕ ಕೇತ್ರದ ಉದ್ದಿಮ ಆಗಿದೆ. ಎಂಆರ್ಪಿಎಲ್ ಭಾರತದ ಅಗ್ರ ತೈಲ ಕಂಪನಿ ಒಎನ್ಜಿಸಿ’ಯ ಅಂಗಸಂಸ್ಥೆಯಾಗಿದೆ. ಇಲ್ಲಿ ಪ್ರತಿಭಾನ್ವಿತ, ಕ್ರಿಯಾಶೀಲ ಹಾಗೂ ಮಹತ್ವಾಕಾಂಕ್ಷಿ ವೃತ್ತಿಪರರಿಗೆ ಈ ಕೆಳಗಿನ ಹುದ್ದೆಗಳ ನೇಮಕಾತಿಗೆ ಅವಕಾಶ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ :-
Advertisement No. 92/2024
ಮ್ಯಾನೇಜ್ಮೆಂಟ್ ಕೇಡರ್ನಲ್ಲಿ ನೇಮಕಾತಿ-2024
i) ಸಹಾಯಕ ಎಂಜಿನಿಯರ್ (ಅಗ್ನಿಶಾಮಕ)
ವಿದ್ಯಾರ್ಹತೆ: ಫೈರ್/ಫೈರ್ & ಸೇಫ್ಟಿ ಇಂಜಿನಿಯರಿಂಗ್ನಲ್ಲಿ ಪದವಿ
ii) ಸಹಾಯಕ ಕಾರ್ಯನಿರ್ವಾಹಕ (ಕಾರ್ಯದರ್ಶಿ)
ವಿದ್ಯಾರ್ಹತೆ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾದ ಸಹಾಯಕ ಸದಸ್ಯತ್ವ.
iii) ನಿರ್ವಾಹಕ (ಸುರಕ್ಷತೆ)
ವಿದ್ಯಾರ್ಹತೆ: ಪದವಿ, ಕೈಗಾರಿಕಾ ಸುರಕ್ಷತೆಯಲ್ಲಿ ಸ್ನಾತಕೋತ್ತರ ಪದವಿ.
Advertisement No. 91/2024
‘E2’ ಗ್ರೇಡ್ ಮೂಲಕ ಸಹಾಯಕ ಇಂಜಿನಿಯರ್/ಸಹಾಯಕ ಕಾರ್ಯನಿರ್ವಾಹಕರ ನೇಮಕಾತಿ.
iv) ಕೆಮಿಕಲ್ ಇಂಜಿನಿಯರಿಂಗ್ (CH)
ವಿದ್ಯಾರ್ಹತೆ: BE/B.Tech./B.Sc. Engineering
v) ಮೆಕ್ಯಾನಿಕಲ್ ಇಂಜಿನಿಯರಿಂಗ್ (ME)
ವಿದ್ಯಾರ್ಹತೆ: BE/B.Tech./B.Sc. Engineering
vi) ಎಲೆಕ್ಟ್ರಿಕಲ್ ಇಂಜಿನಿಯರಿಂಗ್ (EE)
ವಿದ್ಯಾರ್ಹತೆ: BE/B.Tech./B.Sc. Engineering
vi) ಕಂಪ್ಯೂಟರ್ ಸೈನ್ಸ್ ಅಂಡ್ ಇನ್ಫಾರ್ಮಶನ್ ಟೆಕ್ನಾಲಜಿ (CS)
ವಿದ್ಯಾರ್ಹತೆ: BE/B.Tech./B.Sc. Engineering.
ಸೂಚನೆ : ವಿದ್ಯಾರ್ಹತೆ ಮತ್ತು ವಯೋಮಿತಿ ವಿವರಗಳ
ಸಂಪೂರ್ಣ ವಿವರಗಳ ನೋಟಿಫಿಕೇಶನ್ ಲಿಂಕ್ ನೀಡಲಾಗಿದೆ . ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣವಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಿ.
ಮೊದಲನೆಯದಾಗಿ MRPL ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-ಫೆಬ್ರವರಿ-2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಸಂಪೂರ್ಣವಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಿ:-
NOTIFICATION -1: RECRUITMENT IN MANAGEMENT CADRE – ಕ್ಲಿಕ್ ಮಾಡಿ
NOTIFICATION -2: RECRUITMENT OF ASSISTANT ENGINEER/ASSISTANT EXECUTIVE- ಕ್ಲಿಕ್ ಮಾಡಿ
MRPL ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
Advertisement No. 92/2024 – APPLY LINK
Advertisement No. 91/2024 – APPLY LINK
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473