Myntra Recruitment 2024: ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್. ಕರ್ನಾಟಕದ ಬೆಂಗಳೂರಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಭಾರತ ಮೂಲದ ಫ್ಯಾಷನ್ ಇ-ಕಾಮರ್ಸ್ ಕಂಪನಿ ಮಿಂತ್ರ (Myntra)ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
Advertisement
ಫ್ಲಿಪ್ಕಾರ್ಟ್ ಒಡೆತನದ ಮಿಂತ್ರ ಫ್ಯಾಷನ್ ಇ-ಕಾಮರ್ಸ್ ಕಂಪನಿಯು ವಿವಿಧ ಹುದ್ದೆಗಳ ಭರ್ತಿಗೆ ಮುಂದಾಗಿದೆ ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ (ವಿಭಾಗಗಳು) :-
ಟೆಕ್ನಾಲಜಿ. ಫ್ಯಾಷನ್. ಸ್ಟ್ರಾಟೆಜಿ, ಮಾರ್ಕೆಟಿಂಗ್- ಕ್ರಿಯೇಟಿವ್, ಕಾರ್ಪೊರೇಟ್ ಸರ್ವಿಸಸ್ & ಆಪರೇಷನ್ ವಿಬಾಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಮಿಂತ್ರ ಮುಂದಾಗಿದೆ.
ಸೂಚನೆ :-
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ ಅರ್ಜಿ ಸಲ್ಲಿಸಿ. ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473