Testbook Recruitment 2024: ಟೆಸ್ಟ್ಬುಕ್ ಭಾರತೀಯ ಶೈಕ್ಷಣಿಕ ತಂತ್ರಜ್ಞಾನ ಕಂಪನಿಯಾಗಿದ್ದು, ಭಾರತದ ಮುಂಬೈನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿದೆ. ದೇಶದಾದ್ಯಂತ ವಿವಿಧ ಪಾರ್ಟ್ ಟೈಮ್ / ಫುಲ್ ಟೈಮ್ / ವರ್ಕ್ ಫ್ರಮ್ ಹೋಮ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ಖಾಸಗಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಜವಾಬ್ದಾರಿಗಳು:-
ಖಾಸಗಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸಹಾಯ ಆಗಬಹುದೆಂದು ಈ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇವೆ. ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ಅದರಲ್ಲಿರುವ ಇಮೈಲ್, ಮೊಬೈಲ್ ನಂಬರ್ ಅಥವಾ ಲಿಂಕ್ ನಲ್ಲಿ ನೋಡಿ ನೀವು ಅವರನ್ನು ಸಂಪರ್ಕ ಮಾಡಬೇಕೆ ವಿನಃ ನಾವು ಇದಕ್ಕೆ ಜವಾಬ್ದಾರರಾಗಿರುವುದಿಲ್ಲ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ. ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಟೆಸ್ಟ್ಬುಕ್ ಭಾರತೀಯ ಶೈಕ್ಷಣಿಕ ತಂತ್ರಜ್ಞಾನ ಕಂಪನಿಯಾಗಿದ್ದು, ಜನವರಿ 2014 ರಲ್ಲಿ IIT ಬಾಂಬೆ ಮತ್ತು IIT ದೆಹಲಿಯ ಹಳೆಯ ವಿದ್ಯಾರ್ಥಿಗಳ ಗುಂಪಿನಿಂದ ಸ್ಥಾಪಿಸಲ್ಪಟ್ಟ ಟೆಸ್ಟ್ಬುಕ್, GATE, State PSC, SBI PO, IBPS PO, UPSC IAS Exam, Engineering Recruitment Exams, ಮತ್ತು SSC ಪರೀಕ್ಷೆಗಳಂತಹ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುತ್ತದೆ. ಖಾಲಿ ಇರುವ ವಿವಿಧ ಪಾರ್ಟ್ ಟೈಮ್ / ಫುಲ್ ಟೈಮ್ / ವರ್ಕ್ ಫ್ರಮ್ ಹೋಮ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
Placement Associate
Account Payable Executive
Freelancer SME : Accountancy
Senior Manager Finance
Instructor/Mentor – Digital Marketing
Assistant Manager Finance
TA Freelance
Associate SME/SME
Subject Matter Expert
Teaching Assistant
Associate Program Manager
Freelance SME
Category Manager Judiciary Exams
Freelance – English to Hindi Translator
TA- Data Science- Freelancer
Recruiter
CRM Executive
Marketing Manager
Social Media Intern
Youtube Intern
Associate Growth Manager
Content Editor
Customer Support Intern
Content Writer
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಅರ್ಜಿ ಸಲ್ಲಿಸುವ ಮೊದಲು ಗಮನಿಸಿ :
ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ, ವಿದ್ಯಾರ್ಹತೆ, ವೇತನ ಶ್ರೇಣಿ, ಹುದ್ದೆಗಳ ಸಂಪೂರ್ಣ ವಿವರವನ್ನು ಕೊಟ್ಟಿರುವ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿಸರಿಯಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಿ. ಮೊಬೈಲ್ ನಲ್ಲೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
ಟೆಸ್ಟ್ಬುಕ್ ಕಂಪನಿ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473