BDL Recruitment 2024: ರಕ್ಷಣಾ ಸಚಿವಾಲಯದ ಕಂಪನಿಯಾದ ಭಾರತ್ ಡೈನಾಮಿಕ್ಸ್ ಲಿಮಿಟೆಡ್ ದೇಶಾದ್ಯಂತ ಇರುವ ವಿವಿಧ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಜನೆಗಳಿಗೆ ವಿವಿಧ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಖಾಲಿ ಇರುವ ವಿವಿಧ 361 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ಭಾರತ್ ಡೈನಾಮಿಕ್ಸ್ ಲಿಮಿಟೆಡ್ (Bharat Dynamics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಗಳ ವಿವರ, ವಿದ್ಯಾರ್ಹತೆ ಮತ್ತು ವೇತನ ಶ್ರೇಣಿ:-
i) ಪ್ರಾಜೆಕ್ಟ್ ಇಂಜಿನಿಯರ್ / ಆಫೀಸರ್ : 136
ವಿದ್ಯಾರ್ಹತೆ: ಸಿಎ / ಐಸಿಡಬ್ಲಯೂಎ / ಬಿಇ/ ಬಿ.ಟೆಕ್/ ಎಂ.ಟೆಕ್ / ಎಂಬಿಎ / ಎಂಇ / ಬಿಎಸ್ಸಿ / ಡಿಪ್ಲೊಮ/ ಪಿಜಿ ಡಿಗ್ರಿ ಪಾಸ್
ವೇತನ ಶ್ರೇಣಿ: ₹ 30000 ದಿಂದ ₹ 39000 ವರೆಗೆ
ii) ಪ್ರಾಜೆಕ್ಟ್ ಡಿಪ್ಲೊಮ ಅಸಿಸ್ಟಂಟ್ / ಅಸಿಸ್ಟಂಟ್: 142
ವಿದ್ಯಾರ್ಹತೆ: ಸಿಎ/ ಐಸಿಡಬ್ಲ್ಯೂಎ / ಡಿಪ್ಲೊಮ / ಪದವಿ ಪಾಸ್.
ವೇತನ ಶ್ರೇಣಿ: ₹ 25000 ದಿಂದ ₹ 29500 ವರೆಗೆ
iii) ಪ್ರಾಜೆಕ್ಟ್ ಟ್ರೇಡ್ ಅಸಿಸ್ಟಂಟ್/ ಆಫೀಸರ್ ಅಸಿಸ್ಟಂಟ್: 83
ವಿದ್ಯಾರ್ಹತೆ: ಐಟಿಐ / ಡಿಪ್ಲೊಮ (ಸಂಬಂಧಿತ ವಿಭಾಗದಲ್ಲಿ)
ವೇತನ ಶ್ರೇಣಿ: ₹ 23000 ದಿಂದ ₹ 27500 ವರೆಗೆ
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಅಭ್ಯರ್ಥಿಗಳು ನಿಗದಿತ ದಿನಾಂಕದಂದು ದೃಢೀಕರಿಸಿದ-ಪ್ರಮಾಣಪತ್ರಗಳೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ, ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ. (ನೇರ ಸಂದರ್ಶನ ದಿನಾಂಕ: 17-02-2024 ರಿಂದ 22-02-2024)
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಅರ್ಜಿ ಶುಲ್ಕ ವಿವರ:-
ಪ್ರಾಜೆಕ್ಟ್ ಇಂಜಿನಿಯರ್ / ಪ್ರಾಜೆಕ್ಟ್ ಆಫೀಸರ್ ಹುದ್ದೆಗಳಿಗೆ ರೂ.300.
ಪ್ರಾಜೆಕ್ಟ್ ಡಿಪ್ಲೊಮ ಅಸಿಸ್ಟಂಟ್ / ಪ್ರಾಜೆಕ್ಟ್ ಟ್ರೇಡ್ ಅಸಿಸ್ಟಂಟ್ / ಪ್ರಾಜೆಕ್ಟ್ ಆಫೀಸ್ ಅಸಿಸ್ಟಂಟ್ ಹುದ್ದೆಗಳಿಗೆ ರೂ.200.
(ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.)
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14.02.2024
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION
BHARAT DYNAMICS LIMITED ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಲು ಕ್ಲಿಕ್ ಮಾಡಿ .
WEBSITE
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473