The New India Assurance Company Limited: ಭಾರತ ಸರ್ಕಾರ ಅಧೀನದಲ್ಲಿ ಕಾರ್ಯನಿರ್ವಹಿಸುವ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 300 ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳ ಕುರಿತು ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಮಾಹಿತಿಗಳನ್ನು ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
ದಯವಿಟ್ಟು ಗಮನಿಸಿ: ವೃತ್ತಿ ನ್ಯೂಸ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ. ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
Advertisement
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (ಎನ್ಐಎಸಿಎಲ್) 300 ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :-
ಅಸಿಸ್ಟಂಟ್ (ಸಹಾಯಕರು) – 300 ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ
ವಯೋಮಿತಿ ವಿವರ ಈ ರೀತಿ ಇದೆ:-
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು(as on 01/01/2024). ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಇದನ್ನು ಕೂಡ ಓದಿ:- ಕೋಟಕ್ ಮಹೀಂದ್ರಾ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.Click Here👈
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:-
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.ಪರೀಕ್ಷೆಯ ರಚನೆ ಈ ರೀತಿ ಇದೆ:-
i) Test of Reasoning
ii) Test of Numerical Ability
iii) Test of English Language
iv) Computer Knowledge
v) Test of General Awareness
ಪ್ರವೇಶ ಪರೀಕ್ಷಾ ತರಬೇತಿ ಮತ್ತು ಆನ್ಲೈನ್ ಅರ್ಜಿ ಸಲ್ಲಿಸಲು ಇಂದೇ ಭೇಟಿ ಕೊಡಿ:-
IRCMD Education Center
Puttur & Sullia
Ph: 9632320477 / 9945988118
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳ ವಿವರ :
ಬೆಂಗಳೂರು, ಮಂಗಳೂರು, ಉಡುಪಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಹುಬ್ಬಳ್ಳಿ, ಗುಲ್ಬರ್ಗ.
ಅರ್ಜಿ ಶುಲ್ಕ ವಿವರ:-
SC/ST/PH ಅಭ್ಯರ್ಥಿಗಳಿಗೆ : 100/- ರೂ.
ಎಲ್ಲಾ ಇತರ ಅಭ್ಯರ್ಥಿಗಳಿಗೆ : 850/-ರೂ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15/02/2024
ಆನ್ಲೈನ್ ಪ್ರವೇಶ ಪರೀಕ್ಷೆಯ ದಿನಾಂಕವು ಮಾರ್ಚ್ 2024 ರಲ್ಲಿ ಇರುತ್ತದೆ. ನಿಖರವಾದ ದಿನಾಂಕಕ್ಕಾಗಿ ವೆಬ್ಸೈಟ್ (https://www.newindia.co.in/) ಅನ್ನು ಪರಿಶೀಲಿಸಿ.
ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
NOTIFICATION Click Here👈
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
APPLY ONLINE Click Here👈
ನಿಮ್ಮ ಜವಾಬ್ದಾರಿಗಳು
ದಯವಿಟ್ಟು ಗಮನಿಸಿ : ವೃತ್ತಿ ನ್ಯೂಸ್ ನಿಂದ ಯಾವುದೇ ಕರೆಯನ್ನು ಮಾಡುವುದಿಲ್ಲ. 8088962473 ಇದು ಮಾತ್ರ ವೃತ್ತಿ ನ್ಯೂಸ್ ದೂರವಾಣಿ ಸಂಖ್ಯೆಯಾಗಿದೆ.
ಆನ್ಲೈನ್/ಆಫ್ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್ಸೈಟ್ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ. ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.
ವೃತ್ತಿ ನ್ಯೂಸ್ ನಲ್ಲಿ ಜಾಹೀರಾತು ನೀಡಲು ವಾಟ್ಸಪ್ಪ್ ಮಾಡಿ : 8088962473